Category: ಕ್ರೈಂ

ಯುವ ಕ್ರಿಕೆಟಿಗ ಆದಿತ್ಯ ಆತ್ಮಹತ್ಯೆ

ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮುಂಜಾನೆ ನಡೆದಿದೆ. ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್‌ನ ಹೆಸರಿನಲ್ಲಿ ಕ್ರಿಕೆಟ್‌ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ…

ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ

ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ವಿವೇಕಾನಂದ ಶಾಲೆಯ ಕ್ಯಾಂಪಸಿನ ತುಸು ದೂರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಡಿ 15 ರಂದು ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಎರಡು ಕಾರುಗಳು ಜಖಂಗೊಂಡಿದೆ. ಮಡಿಕೇರಿಯಿಂದ ಬರುತ್ತಿದ್ದ ನೆಕ್ಸಾನ್ ಕಾರು…

ಬಸ್‌ಗೆ ಕಾರು ಡಿಕ್ಕಿ: ಹನಿಮೂನ್ ಮುಗಿಸಿ ವಾಪಸಾಗುತ್ತಿದ್ದ ನವದಂಪತಿ ಸೇರಿ ನಾಲ್ವರು ಸಾವು

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ…

ಕುಂಬ್ರ: ಹೈದರಾಲಿ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ(35.ವ)ಎಂಬವರು ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಂಪ್ಯ…

BREAKING: ನಕಲಿ ನೋಟು ಮುದ್ರಿಸಿ ದೇಶಾದ್ಯಂತ ಚಲಾವಣೆ ದಂಧೆ ಭೇದಿಸಿದ ಪೊಲೀಸರು: 6 ಮಂದಿ ಅರೆಸ್ಟ್

ತೆಲಂಗಾಣ ಪೊಲೀಸರು ನಕಲಿ ಕರೆನ್ಸಿ ದಂಧೆಯನ್ನು ಭೇದಿಸಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಯ್ಯ ಗುಟ್ಟಾ ಪ್ರದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಡಪತ್ರಿ ರಾಜಗೋಪಾಲ್ ರಾವ್, ಹುಸೇನ್ ಪೀರಾ, ಕೊಲವರ ಕಿರಣ್…

ಪೇಜಾವರ ಶ್ರೀಗಳಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ದೂರು ದಾಖಲು

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬುವರ ವಿರುದ್ಧ ಕಾರ್ಕಳ ತಾಲ್ಲೂಕು…

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals)ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಿಟ್ಟು ಮಹಿಳೆ ಬೇಬಿಜಾನ್ ತನ್ನತ್ತೆಯೊಂದಿಗೆ ಪರಾರಿಯಾಗಿದ್ದಳು. ಪರಿಣಾಮ ನವಜಾತ…

ನಿಂತಿದ್ದ ಕಾರನ್ನು ಸ್ಟಾರ್ಟ್‌ ಮಾಡಿದ ಮಕ್ಕಳು; ತಪ್ಪಿದ ದೊಡ್ಡ ದುರಂತ

ಕೇರಳದ ಪಾಲಕ್ಕಾಡ್ ಒಟ್ಟಪ್ಪಲಂನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಮಕ್ಕಳು ಸ್ಟಾರ್ಟ್ ಮಾಡಿದ ಪರಿಣಾಮ ಅದು ಮುಂದಕ್ಕೆ ಚಲಿಸಿ ಅಪಘಾತ ಸಂಭವಿಸಿದೆ. ಕಾರು ಮುಂದೆ ಸಾಗುತ್ತಿದ್ದಂತೆ ಎದುರಿನ ಲೇನ್‌ಗೆ ಪಲ್ಟಿಯಾಗಿ ಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್, ಯಾವುದೇ ಇತರ ವಾಹನಗಳು…

ಅಕ್ಕಪಕ್ಕದ ಮನೆಗಳಿಂದ ಶೂ ಕದಿಯುತ್ತಿದ್ದ ದಂಪತಿ; ಸ್ಥಳೀಯರ ಭೇಟಿ ವೇಳೆ ಕೃತ್ಯ ಬಯಲು | Watch

ಹೈದರಾಬಾದ್ :ಅನುಮಾನಾಸ್ಪದ ವರ್ತನೆ ತೋರುತ್ತಿದ್ದ ದಂಪತಿ ನಿವಾಸಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿಲಕ್ಷಣ ಕಳ್ಳತನ ಪ್ರಕರಣ ಬಹಿರಂಗವಾಗಿದ್ದು, ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ. ದಂಪತಿ ನಿವಾಸದಲ್ಲಿ ಹಲವಾರು ಶೂಗಳನ್ನು ಕಂಡು ಬಂದಿದ್ದು, ಇವುಗಳು ನೆಲದ ಮೇಲೆ ಹರಡಿರುವುದು ವಿಡಿಯೋದಲ್ಲಿ…

Join WhatsApp Group
error: Content is protected !!