ಪುತ್ತೂರು:ಲೋಕೇಂದರ್ ನಾಪತ್ತೆ
ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು…
