ಕೊಲ್ಲೂರು| ಕಾಂತಾರ ಚಿತ್ರದ ಕಲಾವಿದರಿದ್ದ ಬಸ್ ಪಲ್ಟಿ: ಹಲವು ಮಂದಿಗೆ ಗಾಯ
ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನ. 24ರ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ…
