ಬಿಸಿನೀರು ಚೆಲ್ಲಿದ್ದಕ್ಕೆ ಬಾಲಕಿಯ ಥಳಿಸಿ ಕೊಂದು ಸೂಟ್ಕೇಸ್ನಲ್ಲಿ ತುಂಬಿಸಿ ಎಸೆದ ಟೆಕ್ಕಿ ದಂಪತಿ!
ಬೆಂಗಳೂರು : ಕೆಲವೊಮ್ಮೆ ನಿಜಜೀವನದ ಅಪರಾಧ ಸ್ಟೋರಿಗಳು (Crime news) ಸಿನಿಮಾಗಿಂತಲೂ ಬರ್ಬರವಾಗಿರುತ್ತವೆ. ಸಾಮಾನ್ಯರೆನಿಸಿಕೊಂಡ ಮನುಷ್ಯರು ತೋರಿಸುವ ಕ್ರೌರ್ಯ ಭಯಾನಕವಾಗಿರುತ್ತದೆ. ಇದು ಬೆಂಗಳೂರಿನ (Bengaluru news) ಟೆಕ್ಕಿ ದಂಪತಿಯ ಅಂಥದೊಂದು ಕ್ರೈಂ (Bengaluru crime news) ಕಥೆ. ಇವರು ಮೈಮೇಲೆ ಬಿಸಿನೀರು…
