Category: ಕ್ರೈಂ

ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ: ಹೆಂಡ್ತಿಯ ಸ್ಫೋಟಕ ಆಡಿಯೋ ಇಲ್ಲಿದೆ

ಉಡುಪಿ, ಅಕ್ಟೋಬರ್ 25: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು…

ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ. ನಾಲ್ವರು ಭಾರತೀಯರು ಮೃತ್ಯು

ಒಟ್ಟಾವಾ: ಕೆನಡಾದ ಟೊರೊಂಟೊ ಪೋರ್ಟ್ ಲ್ಯಾಂಡ್ಸ್ ಬಳಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಘಟನೆ ಗುರುವಾರ(ಅ.24) ಮಧ್ಯರಾತ್ರಿ ಸಂಭವಿಸಿರುವುದಾಗಿ ವರದಿಯಾಗಿದೆ. ಮೃತಪಟ್ಟವರನ್ನು ಗುಜರಾತ್‌ ನ ಗೋಧ್ರಾ ಮೂಲದ ಕೇತಾ ಗೋಹಿಲ್(30) ಮತ್ತು…

Video: ಬೆಳಗಾವಿ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ: CCTV ನೆರವಿನಿಂದ ದುಷ್ಕರ್ಮಿಗಳ ಸೆರೆ

ಬೆ ಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಯಮಿಯೊಬ್ಬರ ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಅವರ ನಿವಾಸದಿಂದಲೇ ಅಪಹರಿಸಿದ್ದ ಪ್ರಕರಣ ಇದೀಗ ಸುಖಾಂತ್ಯವಾಗಿದೆ. ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು…

ತನ್ನ ಪ್ರೀತಿಗೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಮುಗಿಸಿದ ಪತ್ನಿ

‌ಸಹೋದರಿಯ ವರ್ತನೆ ಬಗ್ಗೆ ಸಂಶಯಗೊಂಡ ಸಹೋದರನಿಂದಲೇ ಪೊಲೀಸ್ ದೂರು

ಉಡುಪಿಯ ಮರ್ಣೆಯಲ್ಲೊಂದು ‘ಪತಿ – ಪತ್ನಿ ಔರ್ ವೋ’ ಘಟನೆ!!

ಅಜೆಕಾರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ…

Online ವಂಚನೆ: ಟಾಸ್ಕ್ ಕಂಪ್ಲೀಟ್ ಮಾಡಲು ಹೋಗಿ ಅರ್ಧ ಕೋಟಿ ರೂಪಾಯಿ ಕಳೆದುಕೊಂಡ ಪುತ್ತೂರಿನ ಪುಸ್ತಕ ವ್ಯಾಪಾರಿ!!

ಹೇಗೆ ನಡೆಯುತ್ತದೆ ಈ ಫ್ರಾಡ್..? ಇಲ್ಲಿದೆ ಮಾಹಿತಿ

ಹುಷಾರು.. ಎಲ್ಲೆಲ್ಲೂ ಮೋಸ… ಎಲ್ಲೆಲ್ಲೂ ಮೋಸ..!!

ಪುತ್ತೂರು: ವಾಟ್ಸಪ್ ಟಾಸ್ಟ್ ಕಂಪ್ಲೇಟ್ ಮಾಡಿ ಹಣಗಳಿಸುವ ಆಸೆಯಿಂದ ಪುತ್ತೂರಿನ ಪತ್ರಿಕೆ ಮತ್ತು ಪುಸ್ತಕ ವ್ಯಾಪಾರಿಯೊಬ್ಬರು ಲಕ್ಷಾಂತರ ರೂ.ಕಳೆದುಕೊಂಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಮುಖ್ಯ ರಸ್ತೆ ಪೊಲೀಸ್ ಠಾಣೆಯ ಬಳಿ ಪುಸ್ತಕ ಮತ್ತು ಪತ್ರಿಕೆ ವ್ಯಾಪಾರ…

ಪುತ್ತೂರು : ರೈಲು ಡಿಕ್ಕಿಯಾಗಿ ಸರ್ಪಂಗಳ ನಿವಾಸಿ ಸೆಂಟ್ರಿಂಗ್ ಕಾರ್ಮಿಕ ಮೃತ್ಯು

ಪುತ್ತೂರು : ಸರ್ಪಂಗಳ ನಿವಾಸಿಯಾದ ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.ಮೃತ ವ್ಯಕ್ತಿ ಉಕ್ಕಿನಡ್ಕ ಸಮೀಪದ ಸರ್ಪಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (46) ಎಂದು…

ತೂಕದಲ್ಲಿ ಮೋಸ: ಆಭರಣ ಮಳಿಗೆಗಳಿಗೆ ಬೀಗ

ಮಂಡ್ಯ : ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳನ್ನು ಗುರುವಾರ ವಶಪಡಿಸಿಕೊಂಡ ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಮಳಿಗೆಗಳಿಗೆ ಬೀಗ ಜಡಿದಿದೆ. ಮಹಾಲಕ್ಷ್ಮಿ ಬ್ಯಾಂಕರ್‌ ಅಂಡ್‌ ಜ್ಯುವೆಲರ್ಸ್‌, ಮಹೇಂದ್ರ…

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿ ಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು…

ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

ಸಿ ದ್ದಾಪುರ: ಅಂಪಾರು ಗ್ರಾಮದ ಅಕ್ಕಯ್ಯ(46) ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ದಾಖಲಾದ 24 ಗಂಟೆಗಳ ಒಳಗೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ ಕಳವುಗೈದ ಆರೋಪಿಯು ಕಾನೂನಿನ ಸಂಘರ್ಷಕ್ಕೆ ಒಳಗಾದವನಾಗಿದ್ದು, ಆತನನ್ನು ಉಡುಪಿಯ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ಅಕ್ಕಯ್ಯ…

ಕೃತಕ ಬುದ್ಧಿಮತ್ತೆ ಡ್ಯಾನಿ ಜತೆ ಪ್ರೇಮಾಂಕುರ; ಆಕೆ ಸಿಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!

ಆ ಧುನಿಕ ತಂತ್ರಜ್ಞಾನಗಳು ಮುಂದುವರಿಯುತ್ತಿದ್ದಂತೆ ಅದರಿಂದಾಗುವ ಅಪಾಯವೂ ಹೆಚ್ಚಾಗುತ್ತಿದೆ. ಇದೀಗ ಫ್ಲೋರಿಡಾದ (Florida) 14 ವರ್ಷದ ಬಾಲಕನೊಬ್ಬ (US teen falls in love) ಎಐ ಚಾಟ್‌ಬಾಟ್‌ನಿಂದ (AI Chatbot) ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿದೆ. ಎಐ ಚಾಟ್‌ಬಾಟ್‌ನಿಂದ…

Join WhatsApp Group
error: Content is protected !!