Category: ಕ್ರೈಂ

ಗುಪ್ತಾಂಗದ ಫೋಟೋ, ವಿಡಿಯೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಸೀರಿಯಲ್ ನಟಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡಿದ ಕಾಮುಕನೊಬ್ಬನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಟಿ ನೀಡಿದ ದೂರು ಆಧರಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ವಶಕ್ಕೆ ಪಡೆದಿದೆ. ನವೀನ್ ಬಂಧಿತ ಆರೋಪಿ.…

ಬ್ಲೂಫಿಲಂಗೆ ನಿಷೇಧ ಹೇರಿದರೆ ನೇಪಾಳ ಮಾದರಿ ದಂಗೆ ಆದೀತು: ಅಶ್ಲೀಲ ವೆಬ್ಸೈಟ್ ನಿಷೇಧ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೇಳಿಕೆ

ಬ್ಲೂಫಿಲಂಗೆ ನಿಷೇಧ ಹೇರಿದರೆ ನೇಪಾಳ ಮಾದರಿ ಜೆನ್ ಝೀ ದಂಗೆ ಆದೀತು ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಶ್ಲೀಲ ವೆಬ್ಸೈಟ್ ನಿಷೇಧ ಕೋರಿದ ಅರ್ಜಿ ವಿಚಾರಣೆಯ ವೇಳೆ ನೇಪಾಳದಲ್ಲಿ ಏನಾಗಿದೆ ಎಂಬುದು ಗೊತ್ತಿದೆಯಲ್ಲ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಬ್ಲೂ ಫಿಲಂಗಳ ನಿಷೇಧ ಕೋರಿ…

ಸುಳ್ಯ :ಬೆನಿಫಿಟ್ ಸ್ಕೀಮ್ ಮೂಲಕ ವಂಚನೆ — ಮೂವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ

ಸುಳ್ಯ: ಸಾರ್ವಜನಿಕರಿಂದ ಕೋಟ್ಯಾಂತರ ಹಣ ಸಂಗ್ರಹಿಸಿ ವಂಚನೆ ನಡೆಸಿದ ಪ್ರಕರಣದಲ್ಲಿ ಮೂವರಿಗೆ ಸುಳ್ಯ ನ್ಯಾಯಾಲಯವು ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕದಲ್ಲಿರುವ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ 2013ರಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್…

ಮದುವೆ ಮನೆಯಲ್ಲಿ ‘ಚಿಕನ್ ಫ್ರೈ’ ವಿಚಾರಕ್ಕೆ ಗಲಾಟೆ: 15 ಮಂದಿಗೆ ಗಾಯ

ಮದುವೆ ಸಮಾರಂಭದಲ್ಲಿ ವಧು-ವರರ ಕಡೆಯ ಅತಿಥಿಗಳು ಚಿಕ್ಕನ್‌ ಫ್ರೈಗಾಗಿ ಹೊಡೆದಾಡಿಕೊಂಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇದರಿಂದಾಗಿ ಸಂಭ್ರಮದಿಂದ ಕೂಡಿರಬೇಕಾದ ಮದುವೆ ಮನೆ ರಣರಂಗವಾಗಿ ಮಾರ್ಪಟ್ಟಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು.ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ…

ಮುರ ದುರಂತ: ತಂದೆ–ಮಗಳನ್ನೂ ಕಳೆದುಕೊಂಡ ಅಂಡೆಪುಣಿ ಕುಟುಂಬ..!!

ಪುತ್ತೂರು: ಅಪೂರ್ವ ಭಟ್‌ರ ಚೇತರಿಕೆಗೆ ಇಡೀ ರಾಜ್ಯವೇ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು 130 ದಿನಗಳಿಗೂ ಹೆಚ್ಚು ಕಾಲ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಅಪೂರ್ವ ಭಟ್ ಕೊನೆಗೂ ಬದುಕುಳಿಯದೆ ನಿಧನರಾದರು. ಇದೀಗ ಅವರ ತಂದೆಯೂ ಅದೇ ಅಪಘಾತದ ಗಾಯದಿಂದ…

ಆಂಬುಲೆನ್ಸ್‌ – ಬೈಕ್‌ ಗೆ ಡಿಕ್ಕಿ ಹೊಡೆದು ದಂಪತಿ ದಾರುಣ ಸಾ*ವು!

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಭೀಕರ ಅಪಘಾತ (Road Mishap) ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ (Bike) ಅಂಬುಲೆನ್ಸ್‌ (Ambulance) ಡಿಕ್ಕಿ ಹೊಡೆದು ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಾಂತಿನಗರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ವರದಿಗಳ ಪ್ರಕಾರ ರೆಡ್‌ ಸಿಗ್ನಲ್‌ ಇದ್ದಿದ್ದರಿಂದ…

ಮಾಣಿ: ವ್ಯಾನ್ ಪಲ್ಟಿ – ಚಾಲಕ, ಪ್ರಯಾಣಿಕರಿಗೆ ಗಾಯ..!!

ಮಾಣಿ: ಮಾಣಿ–ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ಮಾರುತಿ ಓಮ್ಮಿ ವ್ಯಾನ್ ಪಲ್ಟಿಯಾಗಿ ಹೆದ್ದಾರಿ ಬದಿಯ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಮಂಗಳೂರಿನಿಂದ ಕುಶಾಲನಗರದತ್ತ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಮಾರುತಿ ವ್ಯಾನ್ ತಾಂತ್ರಿಕ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ…

ಕಡಬ: ಮೀನು ಮಾರಾಟದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ – ಬಳಿಕ ಪರಸ್ಪರ ಹೊಡೆದಾಟ

ಕಡಬ: ಕಡಬ ಗ್ರಾಮದ ಸಂತೆಕಟ್ಟೆ ಮೀನು ಮಾರಾಟಕಟ್ಟೆಯಲ್ಲಿ ನವೆಂಬರ್‌ 1ರಂದು ಬೆಳಿಗ್ಗೆ ಮೀನು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಸಂಭವಿಸಿ ಬಳಿಕ ಪರಸ್ಪರ ಹೊಡೆದಾಟ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ…

ಮೊಮ್ಮಗಳ ಹಾದಿ ಹಿಡಿದ ಅಜ್ಜಿ – ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ನಿಧನ

ಕುಂಬ್ರ ಸಮೀಪ ಭೀಕರ ಕಾರು–ರಿಕ್ಷಾ ಅಪಘಾತ ಪ್ರಕರಣ

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿ ಕಾರು ಹಾಗೂ ಅಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೊಳ್ವಾರ್ ಕಾಪಿಕಾಡ್ ನಿವಾಸಿ ಝುಲೈಕಾ ಹಾಗೂ ಅವರ ಮೊಮ್ಮಗಳು ಶಾಝ್ಮಾ ಫಾತಿಮಾ ಮೃತಪಟ್ಟಿದ್ದಾರೆ. ಪಿರ್ಯಾದುದಾರರಾದ ಬನ್ನೂರು…

ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ನನ್ನು ಉಪ್ಪಳದಲ್ಲಿ ಬರ್ಬರವಾಗಿ ಕಡಿದು ಕೊಲೆ

ಕುಖ್ಯಾತ ರೌಡಿಶೀಟರ್ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಟೋರಿಯಸ್ ರೌಡಿ ನೌಫಲ್ ಬಜಾಲ್ ನನ್ನು ದುಷ್ಕರ್ಮಿಗಳು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ. ಮಂಗಳೂರಿನ ಬಜಾಲ್ ಫೈಝಲ್ ನಗರ…

Join WhatsApp Group
error: Content is protected !!