ಮಂಗಳೂರು :ಅಪ್ರಾಪ್ತ ಚಾಲನೆ ಪ್ರಕರಣ- ನ್ಯಾಯಾಲಯದಿಂದ 29,000 ರೂ. ದಂಡ
ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು…
