Category: ಕ್ರೈಂ

ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಕೆಲಸ ಬಿಡಲು ಒಪ್ಪದ ಪತ್ನಿಯನ್ನು ಪತಿಯೇ 40ಕ್ಕೂ ಹೆಚ್ಚು ಬಾರಿ ಇರಿದು ಭೀಕರವಾಗಿ ಹತ್ಯೆ ಗೈದ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸ್‌ ಲೇಔಟ್‌ ನಿವಾಸಿ ಮಂಜು (27) ಕೊಲೆಯಾದ ಮಹಿಳೆ.ಬಳಿಕ…

ಚೆಕ್‌ ಬೌನ್ಸ್‌ ನೋಟಿಸ್‌: ಮೊತ್ತ ತಪ್ಪಾಗಿ ನಮೂದಿಸುವಂತಿಲ್ಲ; ಸುಪ್ರೀಂ ಕೋರ್ಟ್‌

ಚೆಕ್‌ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದ ನೋಟಿಸ್‌ನಲ್ಲಿ ನಮೂದಿಸಿರುವ ಮೊತ್ತ ಮತ್ತು ಚೆಕ್‌ನಲ್ಲಿರುವ ಮೊತ್ತದಲ್ಲಿ ವ್ಯತ್ಯಾಸವಾಗಿದ್ದರೆ ಅಂತಹ ನೋಟಿಸ್‌ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ಪೀಠವು…

ಪತಿಯಿಂದ ಜಿಂಕೆ ಬೇಟೆ: ಪತ್ನಿ ದೂರು

ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ. ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ,…

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆಗೆ ನೆತನ್ಯಾಹು ಒಪ್ಪಿಗೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಗಾಝಾದ ಮೇಲಿನ ಇಸ್ರೇಲ್ ನ ಯುದ್ಧವನ್ನು ಅಂತ್ಯಗೊಳಿಸಲು 20 ಅಂಶಗಳ ಯೋಜನೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಪ್ಪಿಕೊಂಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಓವಲ್ ಕಚೇರಿಯಲ್ಲಿ ಇಬ್ಬರು ನಾಯಕರ ನಡುವಿನ ಮಹತ್ವದ ಮಾತುಕತೆ ನಂತರ ಶ್ವೇತಭವನ ಈ…

ಎಕೆಎಂಎಸ್ ಸೈಫ್ ಕೊಲೆ ಪ್ರಕರಣ: ಬಲಗೈ ಬಂಟ ಸೇರಿದಂತೆ ಮೂವರು ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಶನಿವಾರ ನಡೆದ ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಮಹಮದ್…

ಗುಂಡ್ಯ :ಆಂಬುಲೆನ್ಸ್‌ಗೆ ದಾರಿ ನೀಡದೆ ಅಡ್ಡಿಪಡಿಸಿದ ಕಾರಿಗೆ ₹6000 ದಂಡ..!!

ಮಂಗಳೂರು: ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್‌ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು ₹6000 ದಂಡ ವಿಧಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್‌ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು…

ಬಂಟ್ವಾಳ: ಇಂಟರ್‌ ಲಾಕ್‌ ಘಟಕಕ್ಕೆ ದಾಳಿ ಸಿಸಿ ಕ್ಯಾಮರಾ ಧ್ವಂಸ – ದೇವರ ಪೋಟೋ ಸುಟ್ಟು ಹಾಕಿದ ಪ್ರಕರಣ – ಇಬ್ಬರು ಅಪ್ರಾಪ್ತರು ವಶ..!!

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಪಾಲಾಸ್ತಡ್ಕದಲ್ಲಿರುವ ಪಿ.ಬಿ. ಇಂಡಸ್ಟ್ರೀಸ್ ಇಂಟರ್‌ ಲಾಕ್‌ ಘಟಕದಲ್ಲಿ ನಡೆದ ದಾಳಿ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿರ್ಯಾದಿದಾರರಾದ ಆನಂದಗೌಡರವರು ಪತ್ನಿಯ ಹೆಸರಿನಲ್ಲಿ ಈ ಘಟಕವನ್ನು ನಡೆಸುತ್ತಿದ್ದು, ಘಟಕದಲ್ಲಿ ಸಿಸಿ ಕ್ಯಾಮಾರಗಳನ್ನು…

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣ – 24 ಗಂಟೆಯೊಳಗೆ ಮಹಿಳೆ ಬಂಧನ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೇವಲ 24 ಗಂಟೆಯೊಳಗೆ ಆರೋಪಿತೆಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಸೆ. 26ರಂದು ರಾತ್ರಿ 8:50ರ ಸುಮಾರಿಗೆ ದೇವಿಪ್ರಿಯಾ ಎಂಬ ಭಕ್ತಿಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು…

ಮಂಗಳೂರು ಚಿನ್ನದ ಗಟ್ಟಿ ದರೋಡೆ ಪ್ರಕರಣದಲ್ಲಿ 5 ಮಂದಿ ಆರೋಪಿ ಬಂಧನ

ಮಂಗಳೂರು: ನಗರದ ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರನನ್ನು ಅಪಹರಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಮಂಗಳೂರು ಪೊಲೀಸರು 5 ಮಂದಿಯನ್ನು ಸೆಪ್ಟೆಂಬರ್ 29ರಂದು ದಸ್ತಗಿರಿ ಮಾಡಿದ್ದಾರೆ. ಸೆಪ್ಟೆಂಬರ್ 26ರಂದು ರಾತ್ರಿ 8.45ರ ಸುಮಾರಿಗೆ, ಚಾಯ್ಸ್ ಗೋಲ್ಡ್ ಅಂಗಡಿಯ ಕೆಲಸಗಾರ ಮುಸ್ತಾಫ…

ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಕೇರಳ ಮೂಲದ ವ್ಯಕ್ತಿ..!!

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೋರ್ವ ತನ್ನದೇ ಕೈ ಕುಯ್ದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದು, ಏಕೆ ಈ ರೀತಿಯ ಕೃತ್ಯಕ್ಕೆ ಮುಂದಾದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ…

Join WhatsApp Group
error: Content is protected !!