Category: ಕ್ರೈಂ

ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ – ಗಂಡನ ಅಣ್ಣ ನಾಪತ್ತೆ..!!

ಪುತ್ತೂರು, ಆ.6: ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕಾಂತಕೋಡಿ ಎಂಬಲ್ಲಿ ಮಮತಾ (35) ಎಂಬ ಮಹಿಳೆಯ ಶವ ತೋಡಿನಲ್ಲಿ ಪತ್ತೆಯಾಗಿರುವ ಘಟನೆ ಕುರಿತಂತೆ ಇದೀಗ ಹೊಸ ತಿರುವು ಪಡೆಯುತ್ತಿದೆ ಮೃತ ಮಮತಾ ಅವರು ಮದ್ಯಾಹ್ನದ ವೇಳೆ ತೋಡಿಗೆ ಬಟ್ಟೆ ತೊಳಿಯಲು ಹೋಗಿದ್ದಾಗಿ…

ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಲಘು ಲಾಠಿ ಪ್ರಹಾರ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ. ಮೂವರು ಯೂಟ್ಯೂಬರ್…

ಬೆಳ್ತಂಗಡಿ: ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ  ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಗಳೂರುದಲ್ಲಿ ನಡೆದ ‘ಆಟಿದ ಕೂಟ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ವೇಷಧಾರಿಯಲ್ಲಿ ಅಪಹಾಸ್ಯ ಅಭಿನಯ ಮಾಡಲಾಗಿದೆ ಎಂಬ ಆರೋಪದ ಮೇಲೆ ಕಲಾವಿದ ರವಿ ರಾಮಕುಂಜ ಹಾಗೂ ನಿರ್ದೇಶಕ ಪುಷ್ಪರಾಜ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನಲ್ಲಿ, ಶ್ರೀ ಕೃಷ್ಣನ…

ಚಿಕಿತ್ಸೆಗೆ ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ವಿವಾಹವಾದ ಮನೋವೈದ್ಯೆ: ಪತಿ ಹಾಗೂ ಕುಟುಂಬದವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

ಇದೆಂತಹ ಹುಚ್ಚು ಪ್ರೀತಿ. ರೋಗಿಯ ಕಾಯಿಲೆ ವಾಸಿ ಮೇಡಬೇಕಾದ ವೈದ್ಯಯೇ ರೋಗಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ತನ್ನ ಬದುಕನ್ನೇ ಅಂತ್ಯಗೊಳಿಸಿಕೊಂಡಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನು ಪ್ರೀತಿಸಿ ವಿವಾಹವಾಗಿದ್ದ ಮನೋವೈದ್ಯೆ ಪತಿ ಹಾಗೂ ಅತ್ತೆ-ಮಾವನ…

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ-SDPI ಅಧ್ಯಕ್ಷನ ವಿರುದ್ಧ ಪ್ರಕರಣ..!!

ಪುತ್ತೂರು: ಜುಲೈ 14ರಂದು ಬೊಳುವಾರಿನಲ್ಲಿ ವ್ಯಕ್ತಿಯೋರ್ವ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿ, “ನಾವು ಭಾರತೀಯ ಸೇನೆ” ಫೇಸ್‌ಬುಕ್ ಪುಟದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಎಸ್‌ಡಿಪಿಐ ಪಕ್ಷದ ಪುತ್ತೂರು ಕ್ಷೇತ್ರದ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಆಗಸ್ಟ್ 5ರಂದು ಪುತ್ತೂರು…

ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್! ಬೆಂಗಳೂರು ಟೆಕ್ಕಿಗೆ ಲಕ್ಷಾಂತರ ರೂ. ಪಂಗನಾಮ

ಆನ್‌ಲೈನ ಮೂಲಕ ಕಾಲ್ ಗರ್ಲ್ ಪಡೆಯಲು ಹೋಗಿ ಬೆಂಗಳೂರಿನ (Bengaluru) ಟೆಕ್ಕಿಯೊಬ್ಬರು 1.4 ಲಕ್ಷ ರೂ. ಕಳೆದುಕೊಂಡಿರುವ (Cyber Crime) ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 24 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್,…

ಪುತ್ತೂರು: ವಾಟ್ಸಾಪ್ ಹ್ಯಾಕ್ ಮಾಡಿ ಸ್ನೇಹಿತರ ಬಳಿ ಹಣ ಬೇಡಿದ ಸೈಬರ್ ಖದೀಮ!

ಪುತ್ತೂರು: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್, ಪತ್ರಿಕಾ ಉದ್ಯೋಗಿಯ ನಂಬರ್ ಬಳಸಿ ಅವರ ಸ್ನೇಹಿತರಿಗೆ ತುರ್ತು ಹಣದ ಬೇಡಿಕೆಯ ಸಂದೇಶ ಕಳುಹಿಸಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಯ ಖಾತೆಗೆ ₹60,000 ಕಳುಹಿಸುವಂತೆ ಹೇಳಿದ್ದ ಸಂದೇಶದಲ್ಲಿ, “UPI…

ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ…

ಪುತ್ತೂರು :ಫೇಸ್ಬುಕ್‌ನಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆಯಾಗುವ ಪೋಸ್ಟ್ – ಪ್ರಕರಣ ದಾಖಲು

ಪುತ್ತೂರು, ಆಗಸ್ಟ್ 5: ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆಯಾಗುವ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಹಂಚಿಕೊಂಡಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯಿಂದ ಫೇಸ್ಬುಕ್‌ನಲ್ಲಿ ದಿನಾಂಕ…

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪ್ರಕರಣ: ಎಸ್‌ಐಟಿ ಸೂಚನೆಯಂತೆ ಧರ್ಮಸ್ಥಳ ಠಾಣೆಗೆ ದೂರು

ಧರ್ಮಸ್ಥಳ: 04 ಆಗಸ್ಟ್ 2025 ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಯ ಕುರಿತು ಬೆಳ್ತಂಗಡಿ ತಾಲೂಕು ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ತನಿಖೆಗೆ ಸಹಕಾರ ನೀಡುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ಕಛೇರಿಗೆ ಭೇಟಿ ನೀಡಿದ್ದರು. ಆದರೆ, ಎಸ್‌ಐಟಿ…

Join WhatsApp Group
error: Content is protected !!