Category: ಕ್ರೈಂ

ವಿಟ್ಲ : ಸಂಶಯಾಸ್ಪದ ಸ್ಪೋಟಕ ವಸ್ತು ಪತ್ತೆ: ವ್ಯಕ್ತಿ ವಶಕ್ಕೆ

ವಿಟ್ಲ: ಕಂಬಳಬೆಟ್ಟು ಸಮೀಪದ ಅಮೈ ಪ್ರದೇಶದಲ್ಲಿ ಸುಡುಮದ್ದು ತಯಾರಿಕೆ ನಡೆಸುತ್ತಿದ್ದರೆಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಪೊಲೀಸರು ಸುಮಾರು 1.9 ಕೆ.ಜಿ. ತೂಕದ ಸಂಶಯಾಸ್ಪದ ಸ್ಪೋಟಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಪೊಲೀಸರ ಪ್ರಕಾರ, ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಅವರು ತಮ್ಮ ಮನೆಯ…

ಹಳೆಯ ವೈಷಮ್ಯಕ್ಕೆ ಕಲ್ಲಿನಿಂದ ಹಲ್ಲೆ:ಪ್ರಕರಣ ದಾಖಲು

ವಿಟ್ಲ: ಹಳೆಯ ವೈಷಮ್ಯ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.ಮಾಣಿ ನಿವಾಸಿ ವಿಶ್ವನಾಥ (28) ಅವರು ಏ.12ರಂದು ಸಂಜೆ ಮನೆಯಲ್ಲಿದ್ದ ವೇಳೆ, ಪರಿಚಿತನಾದ ನವೀನ್ ಎಂಬಾತ ಸುಮಾರು ಒಂದು ವರ್ಷದ…

ಕೋಳಿ ಅಂಕ ಜೂಜಾಟ: ನಾಲ್ವರು ಬಂಧನ, ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ.ಏ.12ರಂದು ಸಂಜೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರ…

ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್

ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ-ಧಾರವಾಡ…

ಗಂಜಿಮಠದಲ್ಲಿ ಟ್ರಾಫಿಕ್ ಜಾಮ್: ಹಾಲ್ ಮಾಲಿಕರು, ಆಯೋಜಕರ ವಿರುದ್ಧ ಪ್ರಕರಣ..!!

ಮಂಗಳೂರು: ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಾಹನಗಳನ್ನು ಅಕ್ರಮವಾಗಿ ನಿಲ್ಲಿಸಿ ಟ್ರಾಫಿಕ್ ಜಾಮ್ ಉಂಟು ಮಾಡಿದ ಆರೋಪದಲ್ಲಿ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲಿಕರು ಹಾಗೂ ಆಯೋಜಕರ ವಿರುದ್ಧ ಬಜಪೆ…

ಕಡಬ :ರಸ್ತೆ ಕಾಮಗಾರಿ ವಿಚಾರಕ್ಕೆ ಜಾತಿ ನಿಂದನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ

ಕಡಬ: ರಸ್ತೆ ಕಾಮಗಾರಿ ವಿಚಾರದಲ್ಲಿ ಮಹಿಳೆಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ…

ನೆಲ್ಯಾಡಿ :ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಬಂಧನ..!!

ಕಾರ್ಕಳ, ಎ.11: ಬೆಳ್ತಂಗಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ ಸುದೀಪ್ ರೈ ಹಾಗೂ ಕಾರ್ಕಳ ಕಜೆ ನಿವಾಸಿ, ಪುತ್ತೂರು…

ಬೈಕ್’ನಲ್ಲಿ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗ ಸ್ಪರ್ಶಿಸಿದ ಪುಂಡರು ; ವಿಡಿಯೋ ವೈರಲ್ |WATCH VIDEO

ರಾ ಜಸ್ಥಾನದ ರಾಜಧಾನಿ ಜೈಪುರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಅಣಕಿಸುವಂತಹ ಘಟನೆಯೊಂದು ನಡೆದಿದೆ. ಜನನಿಬಿಡ ರಸ್ತೆಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪುಂಡನ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಚಾರ ದಟ್ಟಣೆಯಿರುವ ರಸ್ತೆಯಲ್ಲಿ ಮಹಿಳೆಯೊಬ್ಬರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂದಿನಿಂದ…

ಕೂಳೂರು ಸೇತುವೆ ಬಳಿ ಭೀಕರ ಅಪಘಾತ: ಬೈಕ್ ಸವಾರ ದೀಕ್ಷಿತ್ ಪೂಜಾರಿ ಮೃತ್ಯು

ಪುತ್ತೂರು:ಮಂಗಳೂರು ಕೂಳೂರು ಸಮೀಪ ಹಿಂದಿನಿಂದ ಬಂದ ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಬೆಟ್ಟಂಪಾಡಿಯ ಕಲೆಂಜಿಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಎ.9ರಂದು ಸಂಜೆ ವೇಳೆ ನಡೆದಿದೆ ಬೆಟ್ಟಂಪಾಡಿ ಗ್ರಾಮದ ಕಲೆಂಜಿಲ ಸೀತಾರಾಮ ಪೂಜಾರಿಯವರ ಪುತ್ರ ದೀಕ್ಷಿತ್ ಪೂಜಾರಿ(23ವ.) ಮೃತಪಟ್ಟವರು.…

ಮದುವೆಗೆ ಒಪ್ಪದ ಹುಡುಗಿಗೆ ‘HIV’ ರಕ್ತ ಇಂಜೆಕ್ಟ್ ಮಾಡಿದ ಕಿರಾತಕ ; ಮನನೊಂದು ಯುವತಿ ಆತ್ಮಹತ್ಯೆ!

ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯ ದೇಹಕ್ಕೆ ‘ಹೆಚ್‌ಐವಿ’ (HIV) ಸೋಂಕಿತ ರಕ್ತವನ್ನು ಇಂಜೆಕ್ಷನ್ ಮೂಲಕ ಚುಚ್ಚಿದ ಕಿರಾತಕನ ಕೃತ್ಯಕ್ಕೆ, 24 ವರ್ಷದ ಯುವತಿ ಬಲಿಯಾಗಿದ್ದಾಳೆ. ಕಾಯಿಲೆಗಿಂತಲೂ ಆ ಅವಮಾನವನ್ನು ಸಹಿಸಲಾರದೆ, ತನಗೇನಾಗುತ್ತದೋ ಎಂಬ ಭಯದಿಂದ ರಮಣಿ ಎಂಬ ಯುವತಿ…

Join WhatsApp Group
error: Content is protected !!