Category: ಕ್ರೈಂ

ಹುಂಡಿ ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ಸಿಸಿಟಿವಿಯಲ್ಲಿ ಸೆರೆಯಾದ ವಿಚಿತ್ರ ಕೃತ್ಯ

ಗುಂಡ್ಲುಪೇಟೆ: ಕಳ್ಳತನಕ್ಕೂ ಮುನ್ನ ದೇವರಿಗೆ ಕೈಮುಗಿದು, ಹಣೆಗೆ ಕುಂಕುಮ ಹಚ್ಚಿಕೊಂಡು ಬಳಿಕ ಹುಂಡಿ ಎಗರಿಸಿರುವ ವಿಚಿತ್ರ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಗುರುವಾರ ತಡರಾತ್ರಿ ಈ ಕೃತ್ಯ ನಡೆದಿದೆ. ದೇವಸ್ಥಾನಕ್ಕೆ ನುಗ್ಗಿದ…

ಸುಳ್ಯ :ಸಾಲದ ಹಣ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು: ಇಬ್ಬರು ವಶಕ್ಕೆ

ಸುಳ್ಯ: ಸಾಲವಾಗಿ ನೀಡಿದ್ದ ಹಣವನ್ನು ಹಿಂತಿರುಗಿಸುವಂತೆ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು ನಡೆದ ಘಟನೆ ಸುಳ್ಯ ಕಸಬಾದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ (20) ಅವರು ನೀಡಿದ ದೂರಿನ ಪ್ರಕಾರ,…

ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ: ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ

ಬೇಸಿಗೆ ಕಾಲದ ರಜೆ ಪೋಷಕರಿಗಂತೂ ದೊಡ್ಡ ಶಿಕ್ಷೆಯಂತೆ ಕಾಡುತ್ತಿದೆ. ಪೋಷಕರ ಮಾತು ಕೇಳದೇ ಮಕ್ಕಳು ಹಳ್ಳ ಕೊಳ್ಳ, ಕೆರೆ ನದಿ ಸಮುದ್ರ ಅಂತ ನೀರಿನ ಮೂಲವನ್ನು ಅರಸಿ ಈಜಾಡುವುದಕ್ಕೆ ಹೋಗುತ್ತಿದ್ದು, ತಮ್ಮ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಸ್ನೇಹಿತರ ಜೊತೆ ಈಜಾಡುವುದಕ್ಕೆ…

ಹುಲಿಕಲ್‌ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು, ನಾಲ್ವರಿಗೆ ಗಾಯ.!!

ಹೊಸನಗರ: ತಾಲ್ಲೂಕಿನ ಹುಲಿಕಲ್‌ ಘಾಟಿಯ (ಬಾಳೆಬರೆ ಘಾಟ್‌, ರಾಜ್ಯ ಹೆದ್ದಾರಿ–52) ಹೇರ್‌ಪಿನ್‌ ತಿರುವಿನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಇನ್ನೂ ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ…

ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ : ಏಳು ಮಂದಿ ಅರೆಸ್ಟ್..!!

ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಮಂಗಳೂರು ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ…

ಮೀನುಗಾರಿಕಾ ದಕ್ಕೆಯ ಬಳಿ ಮೃತದೇಹ ಪತ್ತೆ: ಕೊಲೆ ಶಂಕೆ..!!

ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಸಮೀಪ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಮೃತರನ್ನು ಬೆಂಗರೆ ನಿವಾಸಿ ಮೊಹಿದ್ದೀನ್ ನಾಸಿರ್ (50) ಎಂದು ಗುರುತಿಸಲಾಗಿದೆ. ನದಿಯ ಬದಿಯಲ್ಲಿ ನೀರಿನಲ್ಲಿದ್ದ ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮೃತದೇಹದ ಮೇಲೆ…

ಪ್ರೇಮಿಗಳಿಬ್ಬರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಯುವಕ–ಯುವತಿಯಿಬ್ಬರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸಮೀಪದ ಆಸಂಗಿ ಗ್ರಾಮದ ಕಾರ್ತಿಕ ನಾಯಕ (20) ಹಾಗೂ ಬನಹಟ್ಟಿ ಕೆ.ಎಚ್.ಡಿ.ಸಿ. ಕಾಲೊನಿಯ ಪವಿತ್ರಾ ವಂಟಿ (19)…

ಇತಿಹಾಸದ ಅತಿದೊಡ್ಡ ರಾಜಕೀಯ ವಂಚನೆ ಎಂದ ಇಸ್ರೇಲ್ ಪ್ರತಿಪಕ್ಷಗಳು! ಬೆನ್ನಿಗೆ ಚೂರಿ ಹಾಕಿದ್ರಾ ಟ್ರಂಪ್!

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮ ಈಗ ವಿಶ್ವ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಒಂದು ಕಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಮಧ್ಯಪ್ರಾಚ್ಯದ ಸುವರ್ಣ ಯುಗ ಎಂದು ಬಣ್ಣಿಸುತ್ತಿದ್ದರೆ, ಇತ್ತ ಇಸ್ರೇಲ್‌ನಲ್ಲಿ ಪ್ರಧಾನಿ…

ಬೆಳ್ತಂಗಡಿ: ಕ್ರೇನ್ ಡಿಕ್ಕಿ – ಪಾದಚಾರಿ ಸಾವು

ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ದುರ್ಘಟನೆ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಪ್ರದೇಶದಲ್ಲಿ ಏಪ್ರಿಲ್ 7ರಂದು ನಡೆದಿದೆ.ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ನಿಯಂತ್ರಣ ತಪ್ಪಿದ ಕ್ರೇನ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮವಾಗಿ ಪಾದಚಾರಿಗೆ ಗಂಭೀರ ಗಾಯಗಳಾಗಿ,…

ನೇಣು ಬಿಗಿದು ಯುವತಿ ಆತ್ಮಹತ್ಯೆ

ಉಡುಪಿ: ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಭೂಸಕ್ರಡಿ ಹಾಲಂಬೇರು ಪ್ರದೇಶದಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ಯುವತಿಯನ್ನು ಭಾಗ್ಯಶ್ರೀ ಗಾಣಿಗ (23) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿ ಮೇಲ್ಮಹಡಿಯ ಕೋಣೆಯ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು…

Join WhatsApp Group
error: Content is protected !!