ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಧನುಷ್, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ…
