ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ಬನ್ನಂಜೆ ರಾಜನಿಗೆ 15 ದಿನ ಪೆರೋಲ್: ಹೈಕೋರ್ಟ್ ಆದೇಶ
ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ಬನ್ನಂಜೆ ರಾಜನಿಗೆ ಹೈಕೋರ್ಟ್ ಪೆರೋಲ್ ಮಂಜೂರು ಮಾಡಿದೆ. ಬನ್ನಂಜೆ ರಾಜನಿಗೆ 15 ದಿನಗಳ ಷರತ್ತುಬದ್ಧ ಪೆರೋಲ್ ನೀಡಲಾಗಿದೆ. ಉದ್ಯಮಿಯ ಕೊಲೆ ಪ್ರಕರಣದಲ್ಲಿ ಬನ್ನಂಜೆ ರಾಜ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಬನ್ನಂಜೆ ರಾಜನ ತಂದೆ ಉಡುಪಿಯ…
