ಸವಣೂರು : ಪಿಕಪ್-ಬೈಕ್ ಅಪಘಾತ: ಸವಾರರಿಗೆ ಗಾಯ
ಸವಣೂರು: ಪಿಕಪ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಪಿಕಪ್ ಮತ್ತು ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್ ಮಧ್ಯೆ ಅಪಘಾತ ನಡೆದಿದ್ದು,…
