ಉಡುಪಿ:ಶಿರಿಯಾರ ಸೊಸೈಟಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಸೆರೆ
ಉಡುಪಿ, ಡಿ.13: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ…
