Category: ಕ್ರೈಂ

ಉಪ್ಪಿನಂಗಡಿ: ನಕಲಿ ಪಾವತಿ ಸಂದೇಶ ತೋರಿಸಿ ಉದ್ಯಮಿಯನ್ನು ಮೋಸಗೊಳಿಸಲು ಯತ್ನಿಸಿದ ಘಟನೆ

ಉಪ್ಪಿನಂಗಡಿ: 2,500 ರೂ. ಬದಲು 25,000 ರೂ. ಕಳುಹಿಸಲಾಗಿದೆ ಎಂಬ ನಕಲಿ ವಾಟ್ಸಪ್ ಸಂದೇಶವನ್ನು ಮುಂದಿರಿಸಿ, ಹೆಚ್ಚುವರಿ ಹಣವನ್ನು ಹಿಂದಿರುಗಿಸಬೇಕೆಂದು ಒತ್ತಾಯಿಸಿ ಉದ್ಯಮಿಯನ್ನು ವಂಚಿಸಲು ಯತ್ನಿಸಿದ ಪ್ರಕರಣ ಉಪ್ಪಿನಂಗಡಿಯಲ್ಲಿ ಬೆಳಕಿಗೆ ಬಂದಿದೆ. ಹಳೆಯ ಬಸ್ ನಿಲ್ದಾಣದ ಬಳಿ ಇರುವ ನ್ಯೂ ಅಶ್ವಿನಿ…

ಅಮೇರಿಕಾ ನಾಗರಿಕರನ್ನು ವಂಚುತ್ತಿದ್ದ ‘ಕಾಲ್ ಸೆಂಟರ್’ ಗ್ಯಾಂಗ್ ಬಂಧನ: 33 ಆರೋಪಿಗಳು ಅಂದರ್

ಕಾಲ್‌ಸೆಂಟರ್‌ ಹೆಸರಿನಲ್ಲಿ ಅಮೆರಿಕ ನಾಗರಿಕರನ್ನು ವಂಚಿಸುತ್ತಿದ್ದ ಸೈಬರ್‌ ವಂಚಕ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದೆ. ಠಾಣೆಗೆ ಬಂದ ಅನಾಮಧೇಯ ಪತ್ರದ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಪೊಲೀಸರು, 33 ಹೊರ ರಾಜ್ಯದ ಆರೋಪಿಗಳನ್ನು ಬಂಧಿಸಿದ್ದಾರೆ. ಕಿಂಗ್‌ಪಿನ್‌ಗಳಾದ ಗುಜರಾತನ ಪ್ರಿತೇಶ್‌ ಪಟೇಲ್‌, ರಾಜು…

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ!

ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ…

ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಸಾವು ಪ್ರಕರಣ- ನಾಲ್ವರು ಆರೋಪಿಗಳು ಅರೆಸ್ಟ್‌

ನವೆಂಬರ್‌ 12 ರಂದು ಯಾದಗಿರಿ (Yadgir) ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ (SDA) ಅಂಜಲಿ (35) ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (Attack) ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಇದೀಗ…

ಪಣಂಬೂರು ಬಳಿ ಭೀಕರ ಅವಘಡ: ಎರಡು ಟ್ಯಾಂಕರ್‌ಗಳ ನಡುವೆ ಆಟೋ ಅಪ್ಪಚ್ಚಿ;ಮೂರು ಮಂದಿ ದಾರುಣ ಮೃತ್ಯು..!!

ಮಂಗಳೂರು, ನ.15: ಪಣಂಬೂರು ಜಂಕ್ಷನ್ ಬಳಿ ಶನಿವಾರ ಮಧ್ಯಾಹ್ನ ನಡೆದ ದಾರುಣ ರಸ್ತೆ ಅವಘಡದಲ್ಲಿ ಆಟೋ ರಿಕ್ಷಾ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ದನ ರಸ್ತೆ ದಾಟುತ್ತಿರುವುದನ್ನು ಕಂಡು ಮುಲ್ಕಿ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಗ್ಯಾಸ್ ಟ್ಯಾಂಕರ್…

ಬಂಟ್ವಾಳ : ಭೀಕರ ಅಪಘಾತ: ಮೂವರು ಮೃತಪಟ್ಟರು, ಆರು ಮಂದಿ ಗಂಭೀರ ಗಾಯ

ಬಂಟ್ವಾಳ: ನ.15, 2025 – ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣಕ್ಕೆ ಗುರಿಯಾಗಿರುವ ದುರಂತ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಉಡುಪಿಯ ಕಡೆಗೆ ತೆರಳುತ್ತಿದ್ದ KA 02 AE 6146 ಇನ್ನೋವಾ ಕಾರು ಬಂಟ್ವಾಳದ…

ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ..!!

ಉಳ್ಳಾಲ: ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ನಾಯಿಯ ಭೀಕರ ದಾಳಿಗೆ ಒಳಗಾದ ಮೃತದೇಹ…

ಸುಮಾ ನಾಪತ್ತೆ

ಕೆಲಸಕ್ಕೆಂದು ನವೆಂಬರ್ 11 ರಿಂದ ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಿಗ್ಗೆ ಕರ್ತವ್ಯಕ್ಕೆ…

ಪುತ್ತೂರು :ಕಾರು – ಸ್ಕೂಟರ್ ನಡುವೆ ಸಂಭವಿಸಿದ ಅಪಘಾತ ಪ್ರಕರಣ: ಮದ್ಯಪಾನ ಮಾಡಿ ಕಾರು ಓಡಿಸಿ ಅಪಘಾತ ಮಾಡಿದ ಆರೋಪಿ ಬಂಧನ..!!

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನವೆಂಬರ್ 11 ರಂದು ಸಂಜೆ ನಡೆದಿದೆ. ಪುತ್ತೂರು ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT-2455 ಸಂಖ್ಯೆಯ…

ಉಪ್ಪಿನಂಗಡಿ:ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ-ತಲೆನೋವು ನೆಪದಲ್ಲಿ ಶಾಲೆಗೆ ಗೈರು;ಕಿರುಕುಳ ಆರೋಪ ಹಿನ್ನೆಲೆ ಅನುಮಾನ…!!

ಉಪ್ಪಿನಂಗಡಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ. ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ…

Join WhatsApp Group
error: Content is protected !!