ಇನ್ಸ್ಟಾಗ್ರಾಂ ಮೂಲಕ 24 ಲಕ್ಷಕ್ಕೂ ಅಧಿಕ ರೂ. ಸೈಬರ್ ವಂಚನೆ – ಆರೋಪಿ ಬಂಧನ..!!
ಮಂಗಳೂರು: ಇನ್ಸ್ಟಾಗ್ರಾಂ ಖಾತೆಯ ಮೂಲಕ ಸಾರ್ವಜನಿಕರಿಗೆ ‘ವೈಯಕ್ತಿಕ ಸಮಸ್ಯೆಗಳಿಗೆ ಪೂಜೆ ಮಾಡಿ ತತ್ಕ್ಷಣ ಪರಿಹಾರ’ ನೀಡುವುದಾಗಿ ನಂಬಿಸಿ ಒಬ್ಬ ವ್ಯಕ್ತಿಯಿಂದ ರೂ. 24,78,274 ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ…
