ಕಡಬ: ಮೀನು ಮಾರಾಟದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ – ಬಳಿಕ ಪರಸ್ಪರ ಹೊಡೆದಾಟ
ಕಡಬ: ಕಡಬ ಗ್ರಾಮದ ಸಂತೆಕಟ್ಟೆ ಮೀನು ಮಾರಾಟಕಟ್ಟೆಯಲ್ಲಿ ನವೆಂಬರ್ 1ರಂದು ಬೆಳಿಗ್ಗೆ ಮೀನು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಸಂಭವಿಸಿ ಬಳಿಕ ಪರಸ್ಪರ ಹೊಡೆದಾಟ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ…
