ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ, 7 ಗ್ರಾಂ ಚಿನ್ನ ವಶ
ವೇಣೂರು: ಚಿನ್ನದ ಒಡವೆಗಳನ್ನು ತೊಳೆಯುವ ಮತ್ತು ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ಫೆಬ್ರವರಿ 10, 2026 ರಂದು ಅಪರಿಚಿತ ವ್ಯಕ್ತಿಯೊಬ್ಬನು ಸೇಲ್ಸ್ಮ್ಯಾನ್ ರೂಪದಲ್ಲಿ ಮನೆಗೆ ಭೇಟಿ ನೀಡಿ,…
