ಮಾಜಿ IPS ಅಧಿಕಾರಿ ಸಂಜೀವ್ ಭಟ್ ಜೈಲು ವಾಸಕ್ಕೆ 7 ವರ್ಷ
ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು ಜೈಲುಪಾಲಾಗಿ ಏಳು ವರ್ಷಗಳು ಪೂರ್ಣಗೊಂಡಿದ್ದು, ಅವರ ಪತ್ನಿ ಶ್ವೇತಾ ಭಟ್ ಅವರು ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಯಾಗಿ ಸತ್ಯದ ಪರ ನಿಂತಿದ್ದಕ್ಕೆ ತಮ್ಮ ಪತಿಯನ್ನು…
