ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಕೊಣಾಜೆ ಪೊಲೀಸ್ ದಾಳಿ.. ಆರೋಪಿಗಳಿಬ್ಬರ ಬಂಧನ.. ಯಂತ್ರ ಸಹಿತ ಅಕ್ರಮ ಮದ್ಯ ವಶಕ್ಕೆ ಪಡೆದ ಪೊಲೀಸರು
ಮಂಗಳೂರು ನಗರ, ಆಗಸ್ಟ್ 31 :ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಣವ್ ಪಿ. ಶೆಣೈ…
