ಕೊಲ್ಲೂರು: ಬೆಂಗಳೂರಿನ ಮಹಿಳೆ ಸೌಪರ್ಣಿಕಾ ನದಿ ಬಳಿ ನಾಪತ್ತೆ
ಕಳೆದ 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದು, ಆಕೆಯ ನಿಗೂಢ ಕಣ್ಮರೆ ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಅವರು ಆ.28ರಂದು…
