Category: ಕ್ರೈಂ

ಆಕೆಗೆ ಗಲ್ಲು ಶಿಕ್ಷೆಯಾಗಲಿ..’ ರಾಜಾ ರಘುವಂಶಿ ತಾಯಿಯ ಅಪ್ಪಿಕೊಂಡು ಕಣ್ಣೀರಿಟ್ಟ ಸೋನಮ್‌ ಸಹೋದರ!

ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ, ಆತನ ಪತ್ನಿ ಸೋನಮ್ ಸೇರಿದಂತೆ 5 ಆರೋಪಿಗಳನ್ನು ಶಿಲ್ಲಾಂಗ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ನಡುವೆ ಸೋನಮ್ ಅವರ ಸಹೋದರ ಗೋವಿಂದ್, ಇಂದೋರ್‌ನಲ್ಲಿರುವ ರಾಜಾ ರಘುವಂಶಿ ಕುಟುಂಬವನ್ನು ಭೇಟಿ ಮಾಡಲು ಇದ್ದಕ್ಕಿದ್ದಂತೆ ಆಗಮಿಸಿದರು. ಗೋವಿಂದ್…

ಮಾಜಿ ಶಾಸಕರ ವಿರುದ್ಧ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು, ಜೂನ್ 11, 2025: ಎನ್.ಎಂ.ಪಿ.ಎ ಕಛೇರಿಯಲ್ಲಿ ನಡೆದ ಘಟನೆಯ ಹಿನ್ನೆಲೆದಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಅವರ ಇಬ್ಬರು ಸಹಚರರ ವಿರುದ್ಧ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ, ಪೊಲೀಸ್ ವರದಿ ಪ್ರಕಾರ, ದಿನಾಂಕ…

ವಿಟ್ಲ ಪೊಲೀಸ್ ಠಾಣೆಯ ಪಿ.ಎಸ್.ಐ ಅಮಾನತು..!!!

ವಿಟ್ಲ: ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ರವರನ್ನು ಕರ್ತವ್ಯದಿಂದ…

ಬೀದಿಯಲ್ಲಿ ಸಿಕ್ಕ ಸಿಕ್ಕ ಹೆಣ್ಣುಮಕ್ಕಳಿಗೆ ಮುತ್ತಿಡುತ್ತಿದ್ದ ಕಾಮುಕ ಆರೆಸ್ಟ್‌

ರಾಜಧಾನಿಯ ಬೀದಿಯಲ್ಲಿ (Bengaluru Crime News) ಹಾಗೂ ಪಾರ್ಕ್‌ನಲ್ಲಿ ಎದುರು ಕಂಡ ಹೆಣ್ಣು ಮಕ್ಕಳನ್ನು ತಬ್ಬಿಕೊಂಡು ಮುತ್ತು ನೀಡಿ ವಿಕೃತವಾಗಿ ವರ್ತಿಸಿದ್ದ (Woman Harassment) ʼಸೀರಿಯಲ್‌ ಕಿಸ್ಸರ್‌ʼ ಒಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,…

ಮಂಜೇಶ್ವರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಆರೋಪಿಯ ಸೆರೆ

ಮಂಜೇಶ್ವರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಬೆಟ್ಟು ನಿವಾಸಿ ಸಿದ್ದೀಕ್ ಸಾರಿಕ್ ಫರ್ಹಾನ್ (29) ಬಂಧಿತ ಆರೋಪಿ. ಸೋಮವಾರ ಮುಂಜಾನೆ ಲಾಕಪ್ ನಿಂದ ಈತ ಪರಾರಿಯಾಗಿದ್ದ. ಈತ ಮಂಜೇಶ್ವರ ಪರಿಸರದಲ್ಲೇ ಅಡಗಿರುವ…

ಮದುವೆ ನಿಶ್ಚಯವಾಗಿದ್ದ 23 ವರ್ಷದ ಮಾಡೆಲ್ ಶವ ಮನೆಯಲ್ಲಿ ಪತ್ತೆ; ನಿಗೂಢ ಸಾವಿನ ಬೆನ್ನು ಹತ್ತಿದ ಪೊಲೀಸರು

ಗುಜರಾತ್‌ನ (Gujarat) ಸೂರತ್‌ನಲ್ಲಿ (Surat) 23 ವರ್ಷದ ಮಾಡೆಲ್ (Model) ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅಂಜಲಿ ಅಲ್ಪೇಶ್ ವರ್ಮೋರಾ (Anjali Alpesh Varmora) ಎಂದು ಗುರುತಿಸಲಾಗಿದ್ದು, ಕಳೆದ ಕೆಲವು ವರ್ಷಗಳಿಂದ ಮಾಡೆಲ್ ಆಗಿ ಕೆಲಸ…

ಇಬ್ಬರು ಪತಿಯರನ್ನು ಬಿಟ್ಟು ಲವರ್ ಜೊತೆ ಲಿವಿಂಗ್ನಲ್ಲಿದ್ದ ಮಹಿಳೆಯನ್ನು ಕತ್ತು ಹಿಸುಕಿ ಕೊಂದ ತಂದೆ-ಅಣ್ಣ!

ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ಮರ್ಯಾದೆಯ ಹೆಸರಿನಲ್ಲಿ ನಡೆದ ಕೊಲೆಯ ಸಂಚಲನಕಾರಿ ಪ್ರಕರಣ ಬೆಳಕಿಗೆ ಬಂದಿದೆ. ತಂದೆ ಮತ್ತು ಮಗ ಸೇರಿಕೊಂಡು ತಮ್ಮ 23 ವರ್ಷದ ಮಗಳು ಸರಸ್ವತಿಯನ್ನು ಕೊಂದಿದ್ದಾರೆ. ಘಟನೆಯ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿ,…

ಕಡಬ: ಪೆಟ್ರೋಲ್ ಸುರಿದು ಅಣ್ಣನ ಹ*ತ್ಯೆಗೆ ಯತ್ನಿಸಿದ ಪ್ರಕರಣ: ಗಾಯಾಳು ಮೃ*ತ್ಯು

ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊ*ಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ (ಜೂ.9) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದ.ಕ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರ್ಯಾಕ್‌ ಸಮೀಪ ಜೂ.8…

ಗೋವಾ ಆರೋಗ್ಯ ಸಚಿವರ ವಿರುದ್ಧ ತಿರುಗಿಬಿದ್ದ ವೈದ್ಯರು

ರಾಜ್ಯದ 600ಕ್ಕೂ ಹೆಚ್ಚು ವೈದ್ಯರು, ಕನ್ಸಲ್ಟೆಂಟ್‍ಗಳು ಮತ್ತು ಗೋವಾ ಮೆಡಿಕಲ್ ಕಾಲೇಜಿನ ಇಂಟರ್ನಿ ವೈದ್ಯರು ಕ್ಯಾಂಪಸ್‍ನಲ್ಲಿ ಮಿಂಚಿನ ಪ್ರತಿಭಟನೆ ನಡೆಸಿ, ಆರೋಗ್ಯ ಸಚಿವ ವಿಶ್ವಜೀತ್ ರಾಣೆಯವರ ಬಹಿರಂಗ ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದಾರೆ. ಅಪಘಾತ ವಿಭಾಗದಲ್ಲಿ ರುದ್ರೇಶ್ ಕುಟ್ಟಿಕಾರ್ ಎಂಬ ವೈದ್ಯರನ್ನು ನಿಂದಿಸಿ…

ಅಕ್ರಮ ವಲಸಿಗರಿಂದ ಅಮೆರಿಕಕ್ಕೆ ಬೆಂಕಿ: ಪೊಲೀಸರ ಮೇಲೆ ಕಲ್ಲು ತೂರಾಟ; ಲಾಸ್ ಏಂಜಲೀಸ್‌ನಲ್ಲಿ ಸೇನೆ ನಿಯೋಜನೆ, Video!

ಅಕ್ರಮ ವಲಸಿಗರ ಮೇಲಿನ ಕ್ರಮದ ವಿರುದ್ಧ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಈ ಗಲಭೆಕೋರರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದಾರೆ. ಲಾಸ್ ಏಂಜಲೀಸ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2000…

Join WhatsApp Group
error: Content is protected !!