ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!
ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್, ವಿಎಚ್ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂತಹ…
