BIG NEWS: ಲೇಡಿ ಗ್ಯಾಂಗ್ ನಿಂದ ಸಲೂನ್ ಗೆ ನುಗ್ಗಿ ದಾಂಧಲೆ, ಹಲ್ಲೆ: ಮೂವರು ಆರೋಪಿಗಳು ಅರೆಸ್ಟ್
ಲೇಡಿ ಗ್ಯಾಂಗ್ ಒಂದು ಸಲೂನ್ ಗೆ ನುಗ್ಗಿ ದಾಂಧಲೆ ನಡೆಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜು (40) ಎಂಬುವವರು…
