ಮಂಗಳೂರು: ದುರ್ಷರ್ಮಿಗಳಿಂದ ಕೊಲೆಯಾದ ರಹ್ಮಾನ್ರ ಮೃತದೇಹ ಕೊಳ್ತಮಜಲಿಗೆ
ದುಷ್ಕರ್ಮಿಗಳಿಂದ ಮಂಗಳವಾರ ಕೊಲೆಯಾದ ಅಬ್ದುಲ್ ರಹ್ಮಾನ್ ಮೋನು ಅವರ ಮೃತದೇಹವನ್ನು ಕೊಳ್ತಮಜಲಿಗೆ ಬುಧವಾರ ಬೆಳಗ್ಗೆ ತೆಗೆದುಕೊಂಡು ಹೋಗಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ಅಬ್ದುಲ್ ರಹ್ಮಾನ್ ಮೋನು ಅವರ ಮಯ್ಯತ್ ಸ್ನಾನ ಮಾಡಿಸಲಾಯಿತು. ಅಲ್ಲಿ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್ನಲ್ಲಿ…
