ಪ್ರತೀಕಾರದ ಹೇಳಿಕೆ – ಭರತ್ ಕುಮ್ಡೇಲು ವಿರುದ್ಧ ಪ್ರಕರಣ ದಾಖಲು
ಕೋಮುದ್ವೇಷದ ಭಾಷಣ ಮಾಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲು ಎಂಬಾತನ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಜೈನ ಭವನದಲ್ಲಿ ನಡೆದ ಸುಹಾಸ್ ಶೆಟ್ಟಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಭರತ್ ಕುಮ್ಡೇಲು ಸುಹಾಸ್…
