ಮೈಸೂರು ಬಳಿ ಕಾವೇರಿ ನದಿಯಲ್ಲಿ ಮುಳುಗಿ ಬೆಳ್ತಂಗಡಿಯ ಯುವಕ ಮೃತ್ಯು – ಕೋಳಿ ಸಾಗಾಟದ ಲಾರಿ ಕ್ಲೀನರ್ ಮನ್ಸೂರ್ ದುರ್ಮರಣ
ಬೆಳ್ತಂಗಡಿ; ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ…
