ಪಿಜಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ; ಯುವತಿ ಸಾವಿಗೆ ಕಾರಣವಾಯ್ತಾ ಲವ್ ಬ್ರೇಕಪ್?
ಕುಂದಾನಗರಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿಯ ನೆಹರು ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್ಗೆ ಲವ್ ಬ್ರೇಕಪ್ ಕಾರಣವಾವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಐಶ್ವರ್ಯಲಕ್ಷ್ಮೀ ಗಲಗಲಿ ಆತ್ಮಹತ್ಯೆ…
