Category: ಕ್ರೈಂ

ಟ್ರಕ್ ಟೈರ್ ಸ್ಫೋಟ: ಶಬ್ದದಿಂದ ʼಶ್ರವಣʼ ಶಕ್ತಿ ಕಳೆದುಕೊಂಡ ಆಟೋ ಚಾಲಕ | Shocking Video

ಮುಂಬೈನಲ್ಲಿ ಟ್ರಕ್ ಟೈರ್ ಸ್ಫೋಟದಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್‌ನ ಟೈರ್ ಸಿಡಿದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ಛಿದ್ರಗೊಂಡಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ವೈರಲ್ ವಿಡಿಯೋದಲ್ಲಿ, ಆಟೋ ರಿಕ್ಷಾ ಚಾಲಕ ತನ್ನ ಕಿವಿಯನ್ನು…

ಪುತ್ತೂರು: ಸಿಸೇರಿಯನ್ ಬಳಿಕ ಹೊಟ್ಟೆಯಲ್ಲೇ ಉಳಿದ ಬಟ್ಟೆ, ಮೂರು ತಿಂಗಳಿಂದ ಹೊಟ್ಟೆನೋವಿಂದ ನರಳುತ್ತಿದ್ದ ಮಹಿಳೆ, ವೈದ್ಯರ ನಿರ್ಲಕ್ಷ್ಯದ ಆರೋಪ

ಮಹಿಳೆಯ ಹೆರಿಗೆ ಸಿಸೇರಿಯನ್ ಮಾಡುವ ವೇಳೆ ಬಟ್ಟೆಯೊಂದು ಹೊಟ್ಟೆಯಲ್ಲೇ ಉಳಿದು, ಅದು ಗೊತ್ತಾದ ಬಳಿಕವೂ ವೈದ್ಯರು ನಿರ್ಲಕ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದ್ದು, ಘಟನೆಯಿಂದ ನೊಂದ ಮಹಿಳೆಯ ಪತಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು…

ಪತಿಯ ಅಕ್ರಮ ಸಂಬಂಧ ಬಯಲು: ರೆಡ್‌ ಹ್ಯಾಂಡ್‌ ಆಗಿ ಹಿಡಿದು ಯುವತಿಯನ್ನು ಥಳಿಸಿದ ಪತ್ನಿ | Watch Video

ಭು ವನೇಶ್ವರದ ನಯಾಪಲ್ಲಿ ಪ್ರದೇಶದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು ತನ್ನ ಪತಿಯ ಗೆಳತಿ ಎಂದು ಆರೋಪಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ನಂತರ ಹೈಡ್ರಾಮಾ ನಡೆದಿದೆ. ಮಹಿಳೆ ಹೇಳುವ ಪ್ರಕಾರ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಕೆಯ ಪತಿ ಬುಲೆಟ್ ವಾಹನ ಸೇರಿದಂತೆ…

ಮಾಣಿ:ಚಾಲಕನ ನಿಯಂತ್ರಣ ತಪ್ಪಿ ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ

ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಾರಿಯ ಚಕ್ರಗಳು ಸೇರಿದಂತೆ ಒಂದಷ್ಟು ಭಾಗ ಹೊತ್ತಿ ಉರಿದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮೊಹಮ್ಮದ್‌…

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟೆಂಪೋ ಪಲ್ಟಿ

ಬೆಳ್ತಂಗಡಿ: ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಆಗುತ್ತಿದ್ದ ನಂದಿನಿ ಹಾಲು ವಿತರಣೆಯ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ಮಾಲಾಡಿ ಸಮೀಪದ ಅರ್ತಿಲದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ರಸ್ತೆ ಅಗಲಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿ ಸಮರ್ಪಕ…

ಯೂಟ್ಯೂಬ್ ಚಾನೆಲ್ ಸ್ಟುಡಿಯೋಗೆ ಭೇಟಿ ಕೊಟ್ಟ ಪೊಲೀಸರಿಗೆ ಕಾದಿತ್ತು ಅಚ್ಚರಿ: ಒಳಗೆ ನಡೆಯುತ್ತಿದ್ದದ್ದೇ ಬೇರೆ

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಯೂಟ್ಯೂಬ್ ಚಾನೆಲ್ ಸೋಗಿನಲ್ಲಿ ಸ್ಪಾ ಸೆಂಟರ್ ನಡೆಸುತ್ತಿದ್ದ ಕಟ್ಟಡದ ಮೇಲೆ ಮಾಚವರಂ ಪೊಲೀಸರು ದಾಳಿ ನಡೆಸಿದ್ದು, 10 ಮಹಿಳೆಯರನ್ನು ಬಂಧಿಸಿದ್ದಾರೆ.ಹೆಸರಿಗಷ್ಟೇ ಅದೊಂದು ಯೂಟ್ಯೂಬ್ ಚಾನೆಲ್ ಸ್ಟುಡಿಯೋ.ಆದರೆ, ಒಳಗೆ ಸ್ಪಾ ಸೆಂಟರ್ ನಡೆಸುತ್ತಿದ್ದು, ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ…

10 ವರ್ಷದ ಪ್ರೀತಿಗೆ ಮತ್ತೆ ಮರುಜೀವ-ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ

ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಭಗ್ಮ ಪ್ರೇಮಿಯೊಬ್ಬ ಅವಳ ಗಂಡನನ್ನೇ ಕೊಲೆ ಮಾಡಿದ ಘಟನೆ . ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್ ಡಿಸೋಜನೇ ತನ್ನ ಪ್ರೇಯಸಿಯ ಗಂಡನನ್ನೇ ಕೊಲೆ ಮಾಡಿದ್ದಾನೆ. ಈ ಪ್ರೀತಮ್‌ ಶಿರಸಿ ಮೂಲದ ಪೂಜಾ ಎಂಬಾಕೆಯನ್ನ ಕಳೆದ…

ಕಾಲ್ನಡಿಗೆಯಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಖಾಸಗಿ ಬಸ್, ಇಬ್ಬರು ಭಕ್ತರ ಸಾವು

ಹಾಸನ, ಫೆ.23- ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಬಸ್ಸು ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಾಂತಿ ಗ್ರಾಮದ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ…

BREAKING : ಶಾಸಕ ಎನ್.ಎ ಹ್ಯಾರಿಸ್ ಬಲಗೈ ಬಂಟ ಹೈದರ್ ಅಲಿಯ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.…

ರೋಗಿಗಳೇ ಇಲ್ಲ, ಪುಸ್ತಕದಲ್ಲಿದೆ ಚಿಕಿತ್ಸೆ ; IAS ಅಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ʼಶಾಕಿಂಗ್‌ʼ ಸಂಗತಿ ಬಹಿರಂಗ

ಐ ಎಎಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಾನ್ಪುರ ವೈರಲ್ ವಿಡಿಯೋ, ಸರ್ಕಾರಿ ಪಿಎಚ್‌ಸಿ ಕೇಂದ್ರದಲ್ಲಿನ ಆಘಾತಕಾರಿ ಹಗರಣವನ್ನು ಬಹಿರಂಗಪಡಿಸಿದೆ. ಇಲ್ಲಿ ವೈದ್ಯರು ಆಸ್ಪತ್ರೆಗೆ ಭೇಟಿ ನೀಡದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿಂದೆ ನಕಲಿ…

Join WhatsApp Group
error: Content is protected !!