Category: ಕ್ರೈಂ

ವಾರದ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಸಾವು

ತಾಲ್ಲೂಕಿನ ಕಾವೇರಿ ಗ್ರಾಮದದಲ್ಲಿ ಪ್ರಸವದ ನಂತರದ ರಕ್ತಸ್ರಾವದಿಂದ ಬಾಣಂತಿಯೊಬ್ಬರು ಭಾನುವಾರ ಚಿಕಿತ್ಸೆ ಮೃತಪಟ್ಟಿದ್ದಾರೆ. ಗ್ರಾಮದ ಮಂಜುಳಾ (25) ಮೃತಪಟ್ಟವರು. ಅವರು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಫೆ.10ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.ಪ್ರಸವದ ನಂತರ ತೀವ್ರ ರಕ್ತಸ್ರಾವ ಕಂಡುಬಂದಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ…

ಸಿಂಗಾರಿ ಬೀಡಿ ಉದ್ಯಮಿ ಮನೆಯಲ್ಲಿ ಹಣ ದರೋಡೆ ಪ್ರಕರಣಕ್ಕೆ ಭರ್ಜರಿ ತಿರುವು-ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಕೇರಳ ಪೊಲೀಸ್ ಅಧಿಕಾರಿ ಕರ್ನಾಟಕ ಪೊಲೀಸ್ ಬಲೆಗೆ!ಬಂಧಿತರು ಬಾಯ್ಬಿಟ್ಟ ಸತ್ಯ – ಎಸ್ಕೇಪ್ ಆಗಲು ಯತ್ನಿಸಿದ್ದ ಎ.ಎಸ್.ಐ. ಶಾಹಿರ್ ಬಾಬು ಅಂದರ್!

ಕರ್ನಾಟಕವನ್ನು ಬೆಚ್ಚಿಬೀಳಿಸಿದ ಬಂಟ್ವಾಳ ತಾಲೂಕಿನ ಕೊಳ್ನಾಡು ಸಮೀಪದ ಬೋಳಂತೂರು ನಾರ್ಶದ ನಿವಾಸಿ, ಸಿಂಗಾರಿ ಬೀಡಿ ಉದ್ಯಮ ಸಹಿತ ಹಲವು ವಹಿವಾಟುಗಳನ್ನು ನಡೆಸುತ್ತಿದ್ದ ಸುಲೈಮಾನ್ ಅವರ ಮನೆಗೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ತಂಡ…

ಅನೈತಿಕ ಸಂಬಂಧಕ್ಕೆ ಬಲಿಯಾದ ಕುಟುಂಬ: ಗಂಡ ಕುಣಿಕೆಪಾಲು, ಹೆಂಡತಿ ಜೈಲುಪಾಲು; ಮಕ್ಕಳೆರಡು ಬೀದಿಪಾಲು

ಇಬ್ಬರೂ ಹಳ್ಳಿಯಲ್ಲಿ ಹುಟ್ಟಿ ಬೆಳೆದಿದ್ದು, ಪರಸ್ಪರ ಪ್ರೀತಿಸಿ ಮನೆಯರವನ್ನು ಒಪ್ಪಿಸಿ ಮದುವೆ ಮಾಡಿಕೊಂಡ ಜೋಡಿ ಇವರದು. ಇವರ ಸಂಸಾರಕ್ಕೆ ಇಬ್ಬರು ಮಕ್ಕಳು ಕೂಡ ಸಾಕ್ಷಿಯಾಗಿದ್ದಾರೆ. ಆದರೆ, ಇತ್ತೀಚೆಗೆ ಹೆಂಡತಿ ಮೈಸೂರು ಮೂಲದ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಎಷ್ಟೇ ಬುದ್ಧಿ ಹೇಳಿದರೂ…

ತಡರಾತ್ರಿ ಗೆಳತಿಯೊಂದಿಗೆ ಲಾಂಗ್‌ ಡ್ರೈವ್:‌ ಭೀಕರ ಅಪಘಾತದಲ್ಲಿ ಐಟಿ ಮ್ಯಾನೇಜರ್ ಸಾವು

ಇಂದೋರ್ ಬೈಪಾಸ್‌ನಲ್ಲಿ ಗುರುವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಐಟಿ ಕಂಪೆನಿಯ ಮ್ಯಾನೇಜರ್ ಪ್ರಣಯ್ ತಲ್ರೇಜಾ ಸಾವನ್ನಪ್ಪಿದ್ದಾರೆ. ಅವರ ಗೆಳತಿಯ ಸ್ನೇಹಿತೆ ಖುಷಿ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪ್ರಣಯ್, ವಿದ್ಯಾರ್ಥಿನಿ ಖುಷಿಯೊಂದಿಗೆ ಕಾರಿನಲ್ಲಿ ಬೈಪಾಸ್‌ಗೆ ತೆರಳಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ವಿದ್ಯುತ್…

ಅಪಘಾತದಿಂದ ಮೃತಪಟ್ಟ ಕಕ್ಕೂರು ರಾಮಯ್ಯ ರೈ ಮನೆಗೆ ಶಾಸಕ ಅಶೋಕ್ ರೈ ಭೇಟಿ

ಕುಟುಂಬಕ್ಕೆ ಸಾಂತ್ವನ- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಗೆ ಸೂಚನೆ

ಪೋಟೋ ಕ್ಲಿಕ್ಕಿಸಿ ಹೋಗುತ್ತಾರೆ ನೆರವು ನೀಡುವುದಿಲ್ಲ: ಗ್ರಾಮಸ್ಥರ ಗಂಭೀರ ಆರೋಪ

ಪುತ್ತೂರು; ಕಳೆದ ಕೆಲವು ದಿನಗಳ ಹಿಂದೆ ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ರಾಮಯ್ಯ ರೈ ಅವರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ , ಆರ್ಥಿಕ ನೆರವು ನೀಡಿದರು.…

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಭೀಕರ ಕಾಲ್ತುಳಿತದಲ್ಲಿ 18 ಮಂದಿ ಸಾವು : ಭಯಾನಕ ವಿಡಿಯೋ ವೈರಲ್

ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 3 ಮಕ್ಕಳು, 10 ಮಂದಿ ಪುರುಷರು ಹಾಗು 3 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ ಶನಿವಾರ (ಫೆ.16) ರಾತ್ರಿ 9:55ರ ಸುಮಾರಿಗೆ ಈ ಘಟನೆ ನಡೆಸಿದ್ದು, ಕುಂಭಮೇಳಕ್ಕೆ ತೆರಳಲು…

ವಯಾಗ್ರ ಸೇವಿಸಿ ಪೋರ್ನ್ ತೋರಿಸಿ ಪತಿಯಿಂದಲೇ ವಿಕೃತ ಕೃತ್ಯ; ನವವಧು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !

ವಿ ಶಾಖಪಟ್ಟಣದಲ್ಲಿ ನವವಧು ವಸಂತ ಆತ್ಮಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಆಕೆಯ ಪತಿ ನಾಗೇಂದ್ರ ಬಾಬು, ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ನೂರಾರು ಪೋರ್ನ್ ವಿಡಿಯೊಗಳು ಪತ್ತೆಯಾಗಿವೆ. ಇದರ ಜೊತೆಗೆ ಗೂಗಲ್ ಹಿಸ್ಟರಿಯನ್ನು ಪರಿಶೀಲಿಸಿದಾಗ, ನಾಗೇಂದ್ರ ಬಾಬು ಶೃಂಗಾರ…

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

ಬೆಳ್ತಂಗಡಿ : ಗುರುವಾಯನಕೆರೆಯ ಕೆರೆಯಲ್ಲಿ ಫೆ.9 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಶವಗಾರದಲ್ಲಿ ಇಡಲಾಗಿದೆ. ಸುಮಾರು 5.3 ಅಡಿ ಇದ್ದು,…

ಆಟೋ ಚರಂಡಿಗೆ ಪಲ್ಟಿ..ಚಾಲಕ ಮೃತ್ಯು.ಮೂವರು ಮಕ್ಕಳಿಗೆ ಗಂಭೀರ  ಗಾಯ

ಬಂಟ್ವಾಳ ಹೊರವಲಯದ ಅಮ್ಮುಂಜೆ ಗ್ರಾಮದ ಗಾಣೆಮಾ‌ರ್ ಎಂಬಲ್ಲಿ ಅಪಘಾತ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್…

ಬೆಳ್ತಂಗಡಿ ಮೂಲದ ನವ ವಿವಾಹಿತ ಕಿರಣ್‌ ಮೈಸೂರಲ್ಲಿ ಆತ್ಮಹ*ತ್ಯೆ

ಬೆಳ್ತಂಗಡಿ :ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್‌ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ…

Join WhatsApp Group
error: Content is protected !!