Category: ಕ್ರೈಂ

ಕ್ಷಮಾಪಣಾ ಪತ್ರ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

ಉ ತ್ತರ ಪ್ರದೇಶದ ಗೋರಖ್‌ಪುರದಲ್ಲಿ 18 ವರ್ಷದ ಅದಿತಿ ಮಿಶ್ರಾ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಧವಾರ (ಫೆಬ್ರವರಿ 12) ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಹೆತ್ತವರಿಗೆ ‘ಕ್ಷಮಿಸಿ’ ಎಂದು ಪತ್ರ ಬರೆದಿದ್ದಾರೆ. ಘಟನೆಗೆ ಒಂದು ದಿನ ಮೊದಲು, JEE ಫಲಿತಾಂಶಗಳು ಪ್ರಕಟವಾಗಿದ್ದು, ಅದಿತಿ…

ಮಿನಿ ಟೆಂಪೋ ಪಲ್ಟಿ; ಓರ್ವ ಮೃತ್ಯು

ಮಿನಿ ಟೆಂಪೋವೊಂದು ಬ್ರೇಕ್ ವೈಫಲ್ಯಗೊಂಡು ಪಲ್ಟಿಯಾದ ಪರಿಣಾಮವಾಗಿ ಒರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾಳ ಮುಳ್ಳೂರು ಎಂಬಲ್ಲಿ ನಡೆದಿದೆ ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ (38) ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರೆಲ್ಲಾ ಜಾತ್ರಾ ವ್ಯಾಪಾರಿಗಳಾಗಿದ್ದು,…

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಬೆದ್ರಾಳ ನಿವಾಸಿ ಪ್ರತೀಕ್ಷಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ALLIED HEALTH SCIENCE ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ…

ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ…

ಯುವತಿ ಅನುಮಾನಸ್ಪದ ಸಾವು: ಇದೊಂದು ಮರ್ಯಾದಾ ಹತ್ಯೆ ಎಂದ ಪ್ರಿಯಕರ!

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಕೆರೆಯಲ್ಲಿ ಯುವತಿ (girl) ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಂದೆ, ಮಗಳು ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಕೆರೆಗೆ ಬೈಕ್ ಬಿದ್ದಿದೆ. ಈಜಿ ದಡ ಸೇರಿದ ತಂದೆ ರಾಮಮೂರ್ತಿ ಠಾಣೆಗೆ ಹಾಜರಾಗಿದ್ದಾರೆ. ಆದರೆ ಮಗಳು…

ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆ ಫೆಬ್ರವರಿ 10 ರಂದು ಸೂರ್ಯಪೇಟೆ ಜಿಲ್ಲೆಯ…

ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ

ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ 12:45 ರ ಸುಮಾರಿಗೆ ಈ ಘಟನೆ…

ಬಲವಂತದ ವಿವಾಹಕ್ಕೆ ಬಲಿಯಾದ ಪ್ರೇಮಿಗಳು: ಯುವತಿ ಆತ್ಮಹತ್ಯೆ ಬಳಿಕ ಪ್ರಿಯಕರನಿಂದಲೂ ಪ್ರಾಣತ್ಯಾಗ

ಕೇರಳದ ಮಲಪ್ಪುರಂನಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ಇಬ್ಬರು ಪ್ರೀತಿಗಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. 18 ವರ್ಷದ ಶೈಮಾ ಸಿನಿವರ್ ಎಂಬ ಯುವತಿಯನ್ನು ಬಲವಂತವಾಗಿ ಮದುವೆ ಮಾಡಿದ್ದರಿಂದ ಫೆಬ್ರವರಿ 3 ರಂದು ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ 19…

ಬಾಗಪ್ಪನ ಹತ್ಯೆ ಹಿಂದೆ ಪಿಂಟ್ಯಾ ಕೈವಾಡ? ಮಗಳು ಕೊಟ್ಟ ದೂರಿನಲ್ಲಿ ಏನಿದೆ ಗೊತ್ತಾ?

ಇಷ್ಟು ದಿನ ತಣ್ಣಗಿದ್ದ ಭೀಮಾತೀರದಲ್ಲಿ(Bheema Theera) ಮತ್ತೆ ಬಿಸಿ ರಕ್ತ ಚೆಲ್ಲಿದೆ. ನಟೋರಿಯಸ್ ಖ್ಯಾತಿಯ ಬಾಗಪ್ಪ ಹರಿಜನ್ (Bhagappa Harijan) ಮೇಲೆ ದಾಳಿ ಮಾಡಿ ಬರ್ಬರವಾಗಿ ಕೊಲೆ (Murder) ಮಾಡಲಾಗಿದೆ. ವಿಜಯಪುರದ (Vijayapura) ಬಾಡಿಗೆ ಮನೆಯೊಂದರಲ್ಲಿ ಇದ್ದ ಬಾಗಪ್ಪ ಊಟ ಮುಗಿಸಿ…

ವಿದ್ಯಾರ್ಥಿಯ ಖಾಸಗಿ ಅಂಗ ಸ್ಪರ್ಶಿಸಿದ ಪ್ರಾಂಶುಪಾಲ; ಫೋಟೋ ವೈರಲ್‌ ಬಳಿಕ ಪ್ರತಿಭಟನೆ

ತೆ ಲಂಗಾಣದ ಶಾಲೆಯೊಂದರಲ್ಲಿ ಪ್ರಾಂಶುಪಾಲ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೊಡುಪ್ಪಲ್‌ನ ಶ್ರೀ ಬ್ರಿಲಿಯಂಟ್ ಟೆಕ್ನೋ ಹೈಸ್ಕೂಲ್‌ನಲ್ಲಿ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಖಾಸಗಿ ಭಾಗಗಳನ್ನು ಪ್ರಾಂಶುಪಾಲರು ಮುಟ್ಟುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ…

Join WhatsApp Group
error: Content is protected !!