ಧಾರವಾಡ ಯುವತಿ ಝಕಿಯಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ!
ಧಾರವಾಡದ ಹೊರವಲಯದಲ್ಲಿ ಯುವತಿಯ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸರು ಗುರುವಾರ ಆರೋಪಿಯನ್ನು ಬಂಧಿಸಿದ್ದಾರೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವತಿ ಝಕಿಯಾ ಮುಲ್ಲಾ ಬುಧವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಮದುವೆಯಾಗಬೇಕಿದ್ದ ಸಾಬೀರ್…
