ಇನ್ಸ್ಟಾಗ್ರಾಮ್ ನಲ್ಲಿ 3 ವರ್ಷ ಪ್ರೀತಿ; ಮದುವೆ ಡೇಟ್ ಫಿಕ್ಸ್ ಮಾಡಿ ವಧು ನಾಪತ್ತೆ
ಮೂರು ವರ್ಷದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್ಪ್ರೀತ್ ಕೌರ್ ಎಂಬಾಕೆಯನ್ನು ವರಿಸಲು ಜಲಂಧರ್ ಮೂಲದ ದೀಪಕ್ ಕುಮಾರ್ (24) ದುಬೈನಿಂದ ಕಳೆದ ತಿಂಗಳು ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಿದ ಸ್ಥಳವೇ ಇಲ್ಲವೆಂದು ತಿಳಿದು…
