Category: ಕ್ರೈಂ

ಕೊನೆಗೂ ಬಯಲಾಯ್ತು ನಟಿ ಶೋಭಿತಾ ಶಿವಣ್ಣ ಸಾವಿಗೆ ಕಾರಣ

ಕ ನ್ನಡದ ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಡಿ.1ರಂದು ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹವನ್ನು…

ಪುತ್ತೂರು:ಲೋಕೇಂದರ್ ನಾಪತ್ತೆ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು…

ಹೆಲ್ಮೆಟ್‌ನಿಂದ ಬಸ್‌ನ ಗಾಜು ಒಡೆದು ಪರಾರಿಯಾದ ಸವಾರ

ಸ್ಕೂಟರ್‌ ಸವಾರನೋರ್ವ ಹೆಲ್ಮೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್‌ ಸಮೀಪದ ಅಳಪೆಯಲ್ಲಿ ಸಂಭವಿಸಿದೆ. ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್‌ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ…

ಅದ್ದು ಪಡೀಲ್ ಅರೆಸ್ಟ್ .!!!

ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಅದ್ದು ಪಡೀಲ್ ನನ್ನು ಪೊಲೀಸರು ಡಿ 01 ರಂದು ಸಂಜೆ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ…

ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಮಠಂದೂರು ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ!

ಪುತ್ತೂರು: ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹಕ್ಕೆ ಸಂಬಂಧಿಸಿ ದೂರು ಸ್ವೀಕರಿಸಲು ಪುತ್ತೂರು ಪೊಲೀಸ್ ಠಾಣಾ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣಾ ಮುಂಭಾಗ ನಗರಸಭೆಯ ಬಿಜೆಪಿ…

ಮಂಜುನಾಥ್ ಕೊಲೆ ಪ್ರಕರಣ : ಆರೋಪಿಗಳನ್ನು ಬಂಧಿಸಿದ ಪೊಲೀಸರು

ಇತ್ತೀಚೆಗೆ ಕೋಣನೂರಿನಲ್ಲಿ ನಡೆದ ಮಂಜುನಾಥನ ಕೊಲೆ ಎಲ್ಲೆಡೆ ಸುದ್ದಿಯಾಗಿತ್ತು. 19 ವರ್ಷದ ರಕ್ಷಿತಾ ಎಂಬ ಯುವತಿಯನ್ನ 43 ವರ್ಷ ಮಂಜುನಾಥ್ ಮದುವೆಯಾಗಿದ್ದನೆಂಬ ಕಾರಣಕ್ಕೆ ಯುವತಿಯ ಮನೆಯವರು ಆತನನ್ನು ಕೊಲೆ ಮಾಡಿದ್ದರು. ಮಂಜುನಾಥ್ ಮೊದಲ ಹೆಂಡತಿಯ ಸಾವಿನ ಕಾರಣದಿಂದಾನೇ ಜೈಲಿನಲ್ಲಿದ್ದು ಬಂದವನು. ಇದೀಗ…

ಲಾಡ್ಜ್ ಗೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ: ದೈಹಿಕ ಶಿಕ್ಷಕ ಅರೆಸ್ಟ್

ಬೆಂಗಳೂರು : 17 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್ ಕೃತ್ಯವೆಸಗಿದ…

ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ – ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು :ವಕ್ಫ್ ಬೋರ್ಡ್ ವಿರುದ್ಧದ ಹೋರಾಟದ ವೇಳೆ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಂದ್ರಶೇಖರ ಸ್ವಾಮೀಜಿ ಈಗ ತಮ್ಮ ಹೇಳಿಕೆಯಿಂದ ಯು ಟರ್ನ್ ಹೊಡೆದಿದ್ದಾರೆ.ಈ ಬಗ್ಗೆ ಇಂದು ಮಾತನಾಡಿದ ಸ್ವಾಮೀಜಿ ನಮ್ಮ ಭಾರತ ಸರ್ವಧರ್ಮಗಳ ದೇಶ.ನಮ್ಮ…

ಪೆಡ್ಲರ್ ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಬೆಳ್ತಂಗಡಿ ಮೂಲದ ಕಿಂಗ್ ಪಿನ್ ಮೊಹಮ್ಮದ್ ಅಲ್ಫಾಝ್ ಬಂಧನ

ಉಳ್ಳಾಲ: ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಪೆಡ್ಲರ್ ಗಳನ್ನ ಬಂಧಿಸಿ ಸುಮಾರು 1.5 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್…

ಢಾಬಾದಲ್ಲಿ ಜೀತದಾಳಿನಂತೆ ದುಡಿಯುತ್ತಿರುವ ಯುವಕ: ಪೊಲೀಸರಿಂದ ಎಫ್‌ಐಆರ್

ಕಟ್ಟುನಿಟ್ಟಿನ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಿದ್ದರೂ, ವಿವಿಧ ಉದ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಕಾರ್ಮಿಕರು ನಿರಂತರವಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಹೆದ್ದಾರಿಗಳಲ್ಲಿನ ಹೋಟೆಲ್‌, ಧಾಬಾಗಳಲ್ಲಿ ಕೆಲಸ ಮಾಡುವ ಹಲವು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಈ ಕೂಲಿಕಾರರು ಬೇರೆ ದಾರಿಯಿಲ್ಲದೆ ಜೀವನ ಸಾಗಿಸಲು ಹೀನಾಯ…

Join WhatsApp Group
error: Content is protected !!