ಪತ್ನಿ ಮೇಲೆ ಅನುಮಾನ.. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ…
