ಗೆಳೆಯನ ಮನೆಗೆ ಬಂದವರು ಸಾವಿನ ಮನೆಯ ಹಾದಿ ಹಿಡಿದರು!
ಬರ್ಕಜೆಯಲ್ಲಿ ನದಿ ನೀರಿಗಿಳಿದು ಮೂವರು ವಿದ್ಯಾರ್ಥಿಗಳು ದುರ್ಮರಣ
ಬೆಳ್ತಂಗಡಿ: ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರನ್ನು ಲಾರೆನ್ಸ್ (21), ಸೂರಜ್ (19) ಹಾಗೂ ಜೈಸನ್ (19) ಎಂದು…
