Category: ಕ್ರೈಂ

ಕಂಟಕವಾಯ್ತಾ ಮಸಾಜ್ ಪಾರ್ಲರ್ ಕೆಲಸ? ದಾಂಪತ್ಯ ಕಲಹ ಭೀಕರ ಅಂತ್ಯ!

ನಗರವನ್ನು ಬೆಚ್ಚಿಬೀಳಿಸಿದ ಮತ್ತೊಂದು ಭೀಕರ ಕೊಲೆ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದೆ. ಪತಿಯೇ ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ…

ಬೆಂಗಳೂರಿನ ನವವಧು ಗಾನವಿ ಆತ್ಮ*ತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್! ಹೆಂಡ್ತಿ ಸಾವಿನ ಬೆನ್ನಲ್ಲೇ ಗಂಡನೂ ಸೂಸೈ*; ಅತ್ತೆ ಸ್ಥಿತಿ ಗಂಭೀರ!

ಬೆಂಗಳೂರು (Bengaluru) ನಡೆದ ನವವಿವಾಹಿತೆ ಗಾನವಿ ಆತ್ಮಹತ್ಯೆ (Suicide) ಪ್ರಕರಣ ಇದೀಗ ಭೀಕರ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ (Suraj) ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲ, ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ…

ಉಡುಪಿ ಚಿನ್ನದ ಸರ ಕಳ್ಳತನ ಕೇಸ್ – ಮೂವರು ಕಳ್ಳಿಯರು ಅರೆಸ್ಟ್.!

ಉಡುಪಿ (Udupi) ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯಲ್ಲಿ ನಡೆದಿದ್ದ ವೃದ್ಧೆಯ ಚಿನ್ನ ಕಳ್ಳತನ (crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ತಮಿಳುನಾಡು (Tamil Naidu) ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶೀಥಲ್, ಕಾಳಿಯಮ್ಮ ಹಾಗೂ ಮಾರಿಯಮ್ಮ ಎಂದು ಗುರುತಿಸಲಾಗಿದೆ. ಹೆಜಮಾಡಿಯ ಶ್ರೀ…

ಅರ್ಧ ರಾತ್ರೀಲಿ, ಒಂಟಿ ರಸ್ತೇಲಿ – ಯುವತಿಗೆ ಬೀದಿ ಕಾಮಣ್ಣರ ಕಾಟ! VIDEO

ತಡರಾತ್ರಿ ರಸ್ತೆಯಲ್ಲಿ ಒಂಟಿಯಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಯುವತಿಗೆ ಪುಂಡರ ಗುಂಪೊಂದು ಕಿರುಕುಳ ನೀಡಿರುವ ಘಟನೆ (Crime news) ಬೆಂಗಳೂರಿನಲ್ಲಿ ನಡೆದಿದೆ. ಒಂದೇ ಬೈಕ್‌ನಲ್ಲಿದ್ದ ಮೂವರಿಂದ ಯುವತಿಗೆ ಕಿರುಕುಳ ನೀಡಲಾಗಿದ್ದು, ಸುಮಾರು ಎರಡು ಕಿಲೋಮೀಟರ್ ರಸ್ತೆಯುದ್ದಕ್ಕೂ ಪುಂಡರು ಆಕೆಯನ್ನು ಹಿಂಬಾಲಿಸಿದ್ದಾರೆ. ಡಿ.25…

ಕಡಬ: ಬಾರ್‌ನಲ್ಲಿದ್ದ ನೌಕರನಿಂದ ₹6.57 ಲಕ್ಷ ವಂಚನೆ – ಪ್ರಕರಣ ದಾಖಲು

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಬಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರನೊಬ್ಬ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.ಈ ಸಂಬಂಧ ಬಿಳಿನೆಲೆ ಗ್ರಾಮದ ನಿವಾಸಿ ವಿಶಾಲ್ ಸ್ಟೀಫನ್ (25) ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…

ಭೀಕರ ಅಪಘಾತಗೊಂಡ ಬಸ್‌ನಲ್ಲಿದ್ದ ಪ್ರಯಾಣಿಕರ ಲಿಸ್ಟ್ ಇಲ್ಲಿದೆ ನೋಡಿ

ಚಿ ತ್ರದುರ್ಗದಲ್ಲಿ ನಡೆದ ಭೀಕರ ಬಸ್ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ‘ಸೀ ಬರ್ಡ್’ (Seabird) ಬಸ್ ನಂಬರ್ KA-01 AE-5217 ಬೆಂಕಿಗೆ ಆಹುತಿಯಾಗಿದೆ. ಡಿಸೆಂಬರ್ 24, 2025 ರಂದು ರಾತ್ರಿ ಹೊರಟಿದ್ದ ಈ ಬಸ್‌ನಲ್ಲಿ ಒಟ್ಟು…

ಪುತ್ತೂರು: ಆತ್ಮಹತ್ಯೆ ಪ್ರೇರಣೆ ಪ್ರಕರಣ – ಆರೋಪಿಗೆ 3 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಐಪಿಸಿ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನಿಗೆ ಮಾನ್ಯ ಎ.ಎಸ್.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ಇದರ ನ್ಯಾಯಾಧೀಶರಾದ ಶ್ರೀ…

ಡಿವೈಡರ್ ದಾಟಿ ಲಾರಿ ಡಿಕ್ಕಿ; ಅಪಘಾತದ ತೀವ್ರತೆಗೆ ಹೊತ್ತಿ ಉರಿದ ಖಾಸಗಿ ಬಸ್: ಕನಿಷ್ಠ 17 ಸಜೀವ ದಹನ

ಚಿತ್ರದುರ್ಗ :ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ ಲಾರಿಯೊಂದು…

ಮಂಡ್ಯದಿಂದ ಬೆಂಗಳೂರಿಗೆ ಮದುವೆಯಾಗಿ ಬಂದ ಐಶ್ವರ್ಯಾ; ಗಂಡನ ಕಿರುಕುಳಕ್ಕೆ ಬೇಸತ್ತು, ತಿಂಗಳೊಳಗೆ ನವವಿವಾಹಿತೆ ಸಾವು!

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಐಶ್ವರ್ಯ ಸಿಕೆ (24) ಮೃತ ದುರ್ದೈವಿ.ಐಶ್ವರ್ಯ ಅವರಿಗೆ ಕಳೆದ ನವೆಂಬರ್ 27ರಂದು…

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಬುಧವಾರ ಅಮಾನತು ಮಾಡಲಾಗಿದೆ. ಮರ್ಯಾದೆಗೇಡು ಹತ್ಯೆ-ತಂದೆ ಬಂಧನಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಮೂವರ ವಶ ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೆಬಲ್ ಸಂಗಮೇಶ…

Join WhatsApp Group
error: Content is protected !!