ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ, ಬಿಲ್ ಪಾವತಿಸುವಂತೆ ಸೀನಿಯರ್ಗಳಿಂದ ಒತ್ತಡ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್ನ ಸೆಕ್ಕಾಲ್ ಕಾಲೇಜಿನಲ್ಲಿ ಓದುತ್ತಿದ್ದ 22 ವರ್ಷದ ಜಾದವ್ ಸಾಯಿ ತೇಜಾ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ದುರ್ಘಟನೆ ನಡೆದಿದೆ. ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ತೇಜಾ, ಹಿರಿಯ ವಿದ್ಯಾರ್ಥಿಗಳಿಂದ ಪೀಡನೆ ಮತ್ತು ಅವಮಾನಗಳಿಗೆ…
