ಧರ್ಮಸ್ಥಳದಲ್ಲಿ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಧರ್ಮಸ್ಥಳ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೂರುದಾರರಿಗೆ 18-09-2025ರಂದು ಪರಿಚಿತರೊಬ್ಬರು ವಾಟ್ಸಾಪ್ ಮೂಲಕ ಕಳುಹಿಸಿದ ವಿಡಿಯೋದಲ್ಲಿ, ಆರೋಪಿಯಾಗಿರುವ ಪುತ್ತುಮೋನು ಎಂಬಾತನು ದೂರುದಾರರ ಅಪ್ರಾಪ್ತ ಪ್ರಾಯದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು…
