ಅ.1ರಿಂದ ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆ ಜಾರಿ: ಸಚಿವ ವೈಷ್ಣವ್
ಆನ್‌ಲೈನ್ ಬೆಟ್ಟಿಂಗ್‌ನಂತಹ ಚಟುವಟಿಕೆಗಳನ್ನು ನಿಷೇಧಿಸುವುದು ಅವುಗಳ ಕಾರ್ಯಾಚರಣೆ ಉತ್ತೇಜಿಸುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ನಿಷೇಧಿಸುವ ‘ಆನ್‌ಲೈನ್ ಗೇಮಿಂಗ್ ನಿಷೇಧ’ ಕಾಯ್ದೆ ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ತಿಳಿಸಿದ್ದಾರೆ ಕಳೆದ ತಿಂಗಳು ಸಂಸತ್‌ನಲ್ಲಿ ಈ…
