ಬಂಟ್ವಾಳದಲ್ಲಿ ಅಕ್ರಮ ಧ್ವನಿವರ್ಧಕ ಬಳಕೆ ಆರೋಪ- ಪ್ರಕರಣ ದಾಖಲು – ಪ್ರಕರಣದ ಬಗ್ಗೆ ಪೊಲೀಸ್ ಸ್ಪಷ್ಟನೆ..!!
ಬಂಟ್ವಾಳ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಅಕ್ರಮವಾಗಿ ಧ್ವನಿವರ್ಧಕ ಅಳವಡಿಸಿ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ದಿನಕ್ಕೆ ಐದು ಬಾರಿಯಂತೆ ಅಜಾನ್ ಕೂಗುತ್ತಿರುವುದರಿಂದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ…
