Category: ಕ್ರೈಂ

ಮಂಗಳೂರು:ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟ..ಹೊರ ರಾಜ್ಯದ ಖದೀಮರಿಬ್ಬರು ಅಂದರ್‌..!!

ಮಂಗಳೂರು:ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಸೆರೆ ಹಿಡಿದು, ಗಾಂಜಾ ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರಿಗೆ ಬಾತ್ಮೀದಾರರಿಂದ ಬಂದ ಖಚಿತ…

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಕೊಣಾಜೆ ಪೊಲೀಸ್‌ ದಾಳಿ.. ಆರೋಪಿಗಳಿಬ್ಬರ ಬಂಧನ.. ಯಂತ್ರ ಸಹಿತ ಅಕ್ರಮ ಮದ್ಯ ವಶಕ್ಕೆ ಪಡೆದ ಪೊಲೀಸರು

ಮಂಗಳೂರು ನಗರ, ಆಗಸ್ಟ್ 31 :ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಣವ್ ಪಿ. ಶೆಣೈ…

ಮಡಿಕೇರಿ ಆಂಟಿಯರ ಸುದ್ದಿಗೆ ಹೋಗಿ ತಗ್ಲಾಕ್ಕೊಂಡ ಭೂಪ! ಹನಿಮೂನ್ ಗೆ ಹೋಗಿ ಜೈಲು ಸೇರಿದ..!!

ಆಂಟಿಯರು ಬೇಕಾ, ಹುಡುಗಿಯರು ಬೇಕಾ? ಎಂದು ಜಾಹೀರಾತು ನೀಡಿ ವಿವಿಧ ಜಿಲ್ಲೆಗಳ ಹಲವಾರು ಮಂದಿಗೆ ಟೋಪಿ ಹಾಕಿದ ಖದೀಮ ಕೊನೆಗೂ ಮಡಿಕೇರಿ ಹೆಸರು ಹೇಳಿ ಅರೆಸ್ಟ್ ಆಗಿದ್ದಾನೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೇ ಜಾಹೀರಾತು ನೀಡಿ, ಅದಾಗಲೇ ಹಲವರನ್ನು…

ಕದಿಯಲು ಬಂದ.. ಮಲಗಿದ್ದ ಯುವತಿಯನ್ನು ಕಂಡ – ಲೈಂಗಿಕ ದೌರ್ಜನ್ಯವೆಸಗಿ ಖದೀಮ ಎಸ್ಕೇಪ್

ಬೆಂಗಳೂರು : ಕಳ್ಳತನ (Thief) ಮಾಡಲು ಬಂದ ಖದೀಮ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ (Sexual harassment) ನಡೆಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯ ಮೇಲೆ ಲೈಂಗಿಕ…

ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: 17 ಮಂದಿ ಬಂಧನ..!!

ಮಂಗಳೂರು (ಆ.30): ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ (ಉಲಾಯಿ ಪಿದಾಯಿ) ಜುಗಾರಿ ಆಟವಾಡುತ್ತಿದ್ದ 17 ಮಂದಿಯನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಮಾಹಿತಿ ಪ್ರಕಾರ, ದಿನಾಂಕ 30-08-2025 ರಂದು ರಾತ್ರಿ 11.30ರ ಹೊತ್ತಿಗೆ ಮಂಗಳೂರು ಉತ್ತರ ಉಪವಿಭಾಗದ…

ಬಂಟ್ವಾಳ: ಸುಳ್ಳು ದೂರು ಪ್ರಚಾರ ಮಾಡಿದವರ ವಿರುದ್ಧ ಪ್ರಕರಣ..!!

ಬಂಟ್ವಾಳ (ಆ.28): ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿದವರ ಪರವಾಗಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಲ ಮಾಹಿತಿ ಪ್ರಕಾರ, 13-06-2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 68/2025ರಲ್ಲಿ ಉಮ್ಮರ್ ಫಾರೂಕ್‌ (ಬಂಟ್ವಾಳ…

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ: ಗರ್ಭಿಣಿಯಾದ ವಸತಿ ಶಾಲೆ ವಿದ್ಯಾರ್ಥಿನಿ!

ಯಾದಗಿರಿ ಜಿಲ್ಲೆಯಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಹೇಯ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ…

ತಲಪಾಡಿಯಲ್ಲಿ ಆರು ಮಂದಿಯ ಸಾವಿಗೆ ಕಾರಣವಾದ ಬಸ್ ಚಾಲಕನ ಬಂಧನ

ಮಂಗಳೂರು: ತಲಪಾಡಿಯಲ್ಲಿ ಆಗಸ್ಟ್ 28ರ ಮಧ್ಯಾಹ್ನದಂದು ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿ (47) ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಬಸ್ ಚಾಲಕನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

ಶೌಚಾಲಯದಲ್ಲಿ ಶಾಲಾ ಬಾಲಕಿ ಹೆರಿಗೆ – ಪ್ರಮುಖ ಆರೋಪಿ ಅರೆಸ್ಟ್!

ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಪರಮಣ್ಣ (30 ) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆರೋಪಿ ಪರಮಣ್ಣ ಬಾಲಕಿ ಜೊತೆ…

ಸಿಎಂ ಸಿದ್ದರಾಮಯ್ಯಗೆ ನಿಂದನೆ ಪ್ರಕರಣ : ರಾಘವೇಂದ್ರಸ್ವಾಮಿ ಮಠದ ಅರ್ಚಕನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದ ಪ್ರಕರಣದಡಿ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್‌ನನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ…

Join WhatsApp Group
error: Content is protected !!