Category: ಕ್ರೈಂ

ಬೆಳ್ತಂಗಡಿಯಲ್ಲಿ ಅಗೆತ – ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ..!!

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣದ ತನಿಖೆಯ ಅಂಗವಾಗಿ ಆಗಸ್ಟ್ 12ರಂದು ನಡೆದ ಜೆಸಿಬಿ ಕಾರ್ಯಾಚರಣೆಯಲ್ಲಿ 18 ಅಡಿ ಆಳವರೆಗೆ ಅಗೆದರೂ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ. ಸಂಜೆ 6:50ಕ್ಕೆ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಬಳಿಕ ವಾಪಸ್ ಮಣ್ಣು ತುಂಬುವ ಕಾರ್ಯ…

ಮನೆಯ ಇಂಗುಗುಂಡಿಯಲ್ಲಿ ಮಗನ ಅಸ್ಥಿಪಂಜರ ಪತ್ತೆ: ತಂದೆಯೇ ಕೊಲೆಗೈದು ಹೂತುಹಾಕಿರುವ ಶಂಕೆ

ತಂದೆಯೇ ತನ್ನ ಮಗನನ್ನು ಕೊಲೆ ಮಾಡಿ ಮನೆಯ ಹಿಂಭಾಗದಲ್ಲಿರುವ ಇಂಗುಗುಂಡಿಯಲ್ಲಿ ಹೂತುಹಾಕಿರುವ ಆಘಾತಕಾರಿ ಘಟನೆ ಆಲೂರು ತಾಲೂಕಿನ ಕುಂದೂರು ಹೋಬಳಿಯ ಸಂತೆ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಎರಡು ವರ್ಷಗಳ ಬಳಿಕ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು…

ಧರ್ಮಸ್ಥಳದಲ್ಲಿ ಮತ್ತೊಂದು ಹಲ್ಲೆ ಪ್ರಕರಣ-ಜಯಂತ್ ಟಿ ಮೇಲೆ ಕೊಲೆ ಯತ್ನ-ದೂರು

ಧರ್ಮಸ್ಥಳ: ಆಗಸ್ಟ್ 6ರಂದು ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅ.ಕ್ರ: 46/25ರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಇದೀಗ, ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್…

SHOCKING : ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹವನ್ನು ‘ಬೈಕ್’ ಗೆ ಕಟ್ಟಿ ಸಾಗಿಸಿದ ಪತಿ : ಮನಕಲುಕುವ ವಿಡಿಯೋ ವೈರಲ್ |WATCH VIDEO

ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹವನ್ನು ಪತಿ ಬೈಕ್ ಗೆ ಕಟ್ಟಿ ಸಾಗಿಸಿದ ಘಟನೆ ನಡೆದಿದ್ದು, ಮನಕಲುಕುವ ವಿಡಿಯೋ ವೈರಲ್ ಆಗಿದೆ. ಹೌದು. ನಾಗ್ಪುರದಿಂದ ಒಂದು ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ಸಾರ್ವಜನಿಕರಿಂದ ಯಾವುದೇ ಸಹಾಯ ದೊರೆಯದ ಕಾರಣ ವ್ಯಕ್ತಿಯೊಬ್ಬ ತನ್ನ ಮೃತ ಪತ್ನಿಯ…

ಧರ್ಮಸ್ಥಳ ಗ್ರಾಮದಲ್ಲಿ ಶೋಧ ಕಾರ್ಯಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಎಸ್‌ಐಟಿ ನಿರ್ಧಾರ..!!!

ಮಂಗಳೂರು: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ತೋರಿಸಿದ ಶವ ಹೂತುಹಾಕಿರುವ ಸ್ಥಳಗಳ ಶೋಧ ಕಾರ್ಯ ಇದೀಗ ಹೊಸ ಹಂತ ಪ್ರವೇಶಿಸಿದೆ. ಗುರುತಿಸಿದ 13ನೇ ಸ್ಥಳದಲ್ಲಿ ಅಗೆತ ಮೊದಲು ಭೂಗತ ರಾಡಾರ್ (ಜಿಪಿಆರ್) ತಂತ್ರಜ್ಞಾನ ಬಳಕೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತೀರ್ಮಾನಿಸಿದೆ. ಕಳೆದ…

ಕಾಡಾನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ – ಚೆಡ್ಡಿ ಉದುರಿಸಿದ ಆನೆ! VIDEO

ಚಾಮರಾಜನಗರದ (chamarajanagar) ಬಂಡೀಪುರದ (bandipura) ಕಾಡಿನ ಮಧ್ಯೆ ಸಿನಿಮಾ ಶೈಲಿಯ ಘಟನೆ ನಡೆದಿದ್ದು, ಹುಚ್ಚಾಟ ಮೆರೆದ ಪ್ರವಾಸಿಗನ (tourist)ಮೇಲೆ ಕಾಡಾನೆ (elephant)ಅಟ್ಯಾಕ್ ಮಾಡಿದೆ. ಫೋಟೋ ಹುಚ್ಚಿನಿಂದ ಆನೆ ದಾಳಿಗೆ ಒಳಗಾದ ಪ್ರಯಾಣಿಕ ಸಾವಿನ ದವಡೆಯಿಂದ ಪಾರಾಗಿದ್ದಾನೆ.ಫೋಟೋ ಗೀಳಿಗಾಗಿ ಆನೆ ಸನಿಹಕ್ಕೆ ತೆರಳಿದ್ದ…

BREAKING : ತುಮಕೂರಲ್ಲಿ `ಶವದ ತುಂಡುಗಳು ಪತ್ತೆ ಕೇಸ್’ ಗೆ ಬಿಗ್ ಟ್ವಿಸ್ಟ್ : ಅಳಿಯನಿಂದಲೇ ಅತ್ತೆಯ ಬರ್ಬರ ಹತ್ಯೆ.!

ತುಮಕೂರು ತಾಲ್ಲೂಕಿನ ಬೆಳ್ಳಾವಿಯ ಲಕ್ಷ್ಮಿದೇವಮ್ಮ (42) ಎಂಬುವರನ್ನು ಕೊಲೆ ಮಾಡಿ, ವಿವಿಧೆಡೆ ದೇಹದ ಅಂಗಾಂಗ ಬಿಸಾಡಿದ ಆರೋಪದ ಮೇರೆಗೆ ಲಕ್ಷ್ಮಿದೇವಮ್ಮ ಅಳಿಯ ಡಾ.ರಾಮಚಂದ್ರ ಸೇರಿ ನಾಲ್ವರನ್ನು ಕೊರಟಗೆರೆ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಲಕ್ಷ್ಮಿದೇವಮ್ಮ ಮಗಳನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತೆ ಸುದ್ದಿ ಪ್ರಸಾರ; ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತೆ ಸುದ್ದಿ ಪ್ರಸಾರ ಮಾಡಿದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ “ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು,…

ಬಂಟ್ವಾಳ :ರಹೀಂ ಕೊಲೆ ಪ್ರಕರಣ: ಆರೋಪಿ ರಂಜಿತ್ ಅರೆಸ್ಟ್..!!!

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಹೀಂ ಕೊಲೆ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು ರಂಜಿತ್ ಯಾನೆ ರಂಜು (35)…

ಬಂಟ್ವಾಳ: ಈಜುಕೊಳದಲ್ಲಿ ಮುಳುಗಿ ಈಜುಪಟು ಸಾವು

ನೀರಿನೊಳಗೆ ಉಸಿರು ಬಿಗಿ ಹಿಡಿದು ಸೋಮರ್‌ಸಾಲ್ಟ್‌ ಮತ್ತು ಆಸನಗಳನ್ನು ಪ್ರದರ್ಶಿಸಿ ‘ವರ್ಲ್ಡ್‌ ವೈಡ್ ಬುಕ್ ಆಫ್ ರೆಕಾರ್ಡ್‌’ನಲ್ಲಿ ಸ್ಥಾನ ಪಡೆದಿದ್ದ ಈಜುಪಟು ಕೆ. ಚಂದ್ರಶೇಖರ ರೈ ಸೂರಿಕುಮೇರು (52) ಈಜುಕೊಳದಲ್ಲಿ ಮುಳುಗಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ…

Join WhatsApp Group
error: Content is protected !!