Category: ಕ್ರೈಂ

ಗನ್ ಹಿಡಿದು ಚಿನ್ನದಂಗಡಿ ರಾಬರಿ: ಮುಸುಕುಧಾರಿಗಳ Exclusive ದೃಶ್ಯ ಇಲ್ಲಿದೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕಳ್ಳತನ, ರಾಬರಿ, ದರೋಡೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಖದೀಮರಿಗೆ ಪೊಲೀಸರ ಬಗ್ಗೆ ಕಿಂಚಿತ್ತೂ ಭಯ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇದೀಗ ಅಂಥದ್ದೇ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತಹ ರಾಬರಿ ನಡೆದಿದೆ. ಎಸ್, ಇದು ಬೆಂಗಳೂರಿಗರು…

ಟೈಟಾಗಿ ಶಾಲೆ ಬಾಗಿಲ ಬಳಿಯೇ ಮುಖ್ಯ ಶಿಕ್ಷಕ ಸ್ಲೀಪಿಂಗ್!

ಸರ್ಕಾರಿ ಶಾಲೆಯ (Government School) ಮುಖ್ಯ ಶಿಕ್ಷಕರೇ (Head Master) ಮದ್ಯಪಾನ ಮಾಡಿ, ಶಾಲೆಯ ಬಾಗಿಲ ಮುಂದೆಯೇ ಮಲಗಿದ ಘಟನೆ ರಾಯಚೂರಿನ (Raichur) ಮಸ್ಕಿ ತಾಲ್ಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ ಇನ್ನು ಸರ್ಕಾರಿ ಹಿರಿಯ…

ವಾರಂಟ್ ಆರೋಪಿ 5 ವರ್ಷಗಳ ಬಳಿಕ ಬಂಧನ – ಉಪ್ಪಿನಂಗಡಿ ಪೊಲೀಸರ ಚುರುಕು ಕಾರ್ಯಾಚರಣೆ.!!

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರಮ ಸಂಖ್ಯೆ 135/2017ರಡಿಯಲ್ಲಿ ಐಪಿಸಿ ಕಲಂ 379 (ಚೌರಿ) ಮತ್ತು 420 (ವಂಚನೆ) ಸಂಬಂಧಿತ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ…

ಬಂಟ್ವಾಳ: ರಹಿಮಾನ್ ಹ*ತ್ಯೆ ಪ್ರಕರಣ; 12ನೇ ಆರೋಪಿ ಬಂಧನ..!!

ಮಂಗಳೂರು, ಜು.25: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ…

ಪುತ್ತೂರು: ಹಣಕಾಸಿನ ವಿಚಾರಕ್ಕೆ ವಾಗ್ವಾದ: ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ..!!!

ಪುತ್ತೂರು, ಜು. 25: ನಗರ ಮೀನು ಮಾರುಕಟ್ಟೆ ಬಳಿ ಶುಕ್ರವಾರ ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಡಬದಲ್ಲಿ ಹಿಂದೆ ಸರಕಾರಿ ಉದ್ಯೋಗಿಯಾಗಿದ್ದ ಹರೀಶ್ ಎಂಬವರು ಹಲ್ಲೆಗೊಳಗಾದವರು. ಸ್ಥಳೀಯ ಹಣಕಾಸು ಸಂಸ್ಥೆ ನಡೆಸುತ್ತಿರುವ ಪ್ರಸಾದ್ ಎಂಬಾತ ಹಣಕಾಸು…

ಮಂಗಳೂರು:ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು, ಜುಲೈ 25: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಮಾಡಿದೆ.…

ಪುತ್ತೂರಿನಲ್ಲಿ ಸೈಬರ್ ವಂಚನೆ:ಒಟಿಪಿ ಕೇಳಿ ವೃದ್ಧೆಯ ಬ್ಯಾಂಕ್ ಖಾತೆ ಖಾಲಿ ಮಾಡಿದ ಸೈಬರ್ ವಂಚಕರು!

ಪುತ್ತೂರು: “ನಿಮ್ಮ ಬ್ಯಾಂಕ್ ಖಾತೆ ತಡೆಹಿಡಿದಿದೆ, ಸರಿಪಡಿಸಲು ಒಟಿಪಿ ತಿಳಿಸಿ” ಎಂಬ ನಾಟಕವಾಡಿ 73 ವರ್ಷದ ಹಿರಿಯ ಮಹಿಳೆಯೊಬ್ಬರಿಗೆ ಸೈಬರ್ ವಂಚಕರು ಮೋಸ ಮಾಡಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಚಿಕ್ಕಮುನ್ನೂರು ಗ್ರಾಮದ ಊರಮಾಲು ನಿವಾಸಿ ವೃದ್ಧ ಮಹಿಳೆಯೊಬ್ಬರು ಜುಲೈ 22ರಂದು ಪುತ್ತೂರು…

ರಿಸೆಪ್ಶನಿಸ್ಟ್ ಮೇಲಿನ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌; ನಿಜಕ್ಕೂ ಮೊದಲು ಹೊಡೆದಿದ್ದು ಯಾರು?

ಮಕ್ಕಳ ಆಸ್ಪತ್ರೆಯ ವೈದ್ಯರ ಚೇಂಬರ್‌ ಒಳಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬ ತನ್ನನ್ನು ತಡೆದ ರಿಸೆಪ್ಶನಿಸ್ಟ್‌ ಮೇಲೆ ಹಲ್ಲೆ ಮಾಡಿ ನೆಲಕ್ಕೆ ಕೆಡವಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮುಂಬೈ ಸಮೀಪದ ಕಲ್ಯಾಣದಲ್ಲಿನ ಶ್ರೀ ಬಾಲ್‌…

ಸುಳ್ಯ: ಲಾರಿ-ಕಾರು ನಡುವೆ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ..!!!

ಸುಳ್ಯ, ಜು.25: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಘಟನೆ ಜುಲೈ 25ರ ಶುಕ್ರವಾರ ಸಂಭವಿಸಿದೆ. ಕಾರಿನಲ್ಲಿದ್ದ ನಿಹಾದ್‌, ರಿಝಾನ್, ರಾಖಿಬ್…

ಗ್ರಾಮ ಪಂಚಾಯತಿ ಸದಸ್ಯೆ ಪತಿ ಆತ್ಮಹತ್ಯೆಗೆ ಟ್ವಿಸ್ಟ್ ; ಪತಿ ಹತ್ಯೆಗೆ ಸುಫಾರಿ ಕೊಟ್ಟಿದ್ದ ಪತ್ನಿ

ವಿಷ ಕುಡಿದು ಗ್ರಾಮ ಪಂಚಾಯತಿ ಸದಸ್ಯೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ‌. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಸದಸ್ಯೆ ತನ್ನ ಪತಿ ಹತ್ಯೆಗೆ ಸುಫಾರಿ ನೀಡಿರೋದು ವಿಚಾರಣೆಯಲ್ಲಿ ಬಹಿರಂಗವಾಗಿದೆ.…

Join WhatsApp Group
error: Content is protected !!