ಬೆಳ್ತಂಗಡಿ:ಹನಿಮೂನ್ ವೇಳೆ ಪತ್ನಿಗೆ ವರದಕ್ಷಿಣೆ ಕಿರುಕುಳ: ಪತಿ ಜೈಲುಪಾಲು
ಬೆಳ್ತಂಗಡಿ: ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿಗಳು ಹನಿಮೂನ್‌ಗೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೋಟೆಲ್‌ಗೆ ಬಂದು ತಂಗಿದ್ದ ವೇಳೆ ಪತಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಕೃತ್ಯ ನಡೆದಿದೆ. ಬೆಂಗಳೂರು ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ…
