ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಬಿಡುಗಡೆ ಸುದ್ದಿ ಸುಳ್ಳು ಎಂದ ಭಾರತ ಸರ್ಕಾರ-ನಿಮಿಷಾ ಬಿಡುಗಡೆಯಾಗಿದ್ದಾರೆ ಎಂದು ಹೇಳಿದ್ದ ಡಾ. ಕೆ.ಎ. ಪಾಲ್..!!
ಯೆ ಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಬಿಡುಗಡೆಯಾಗಿದ್ದಾರೆ ಎಂಬ ವದಂತಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದೆ. ಬಿಡುಗಡೆ ಪ್ರಯತ್ನಗಳು ಮುಂದುವರೆದಿವೆ, ಆದರೆ ಖಚಿತ ಮಾಹಿತಿಯಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ ಬಿಡುಗಡೆಯಾಗಲಿದ್ದಾರೆ ಎಂಬ…
