Category: ಕ್ರೈಂ

ಬಂಟ್ವಾಳ: ಗ್ರಾಮಾಂತರ ಠಾಣಾ ಪಿ.ಎಸ್.ಐ ಆತ್ಮಹತ್ಯೆ: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಗುರುತಿಸಲಾಗಿದೆ.…

ಲೈಂಗಿಕ ದಂಧೆಗೆ ನಿರಾಕರಿಸಿದ ಲಿವ್-ಇನ್ ಸಂಗಾತಿಯ ಕೊಲೆ !

ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ಇಲ್ಲಿ 22 ವರ್ಷದ ಯುವತಿಯೊಬ್ಬಳನ್ನು ಆಕೆಯ ಲಿವ್-ಇನ್ ಸಂಗಾತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ತನ್ನ ಪತಿಯಿಂದ ದೂರವಾಗಿ ಮತ್ತೊಬ್ಬ ಯುವಕನೊಂದಿಗೆ ವಾಸಿಸುತ್ತಿದ್ದ ಈ ಯುವತಿಯನ್ನು ಲೈಂಗಿಕ ದಂಧೆಗೆ ತಳ್ಳಲು ಯತ್ನಿಸಿ, ಆಕೆ ನಿರಾಕರಿಸಿದ…

ಪತ್ನಿಯ ಕಾಮತೃಷೆಗೆ ಪತಿ ಬಲಿ! ಕೊಲೆಗೈಯುವ ಮುನ್ನ ಅವರಿಬ್ಬರ ನಡುವೆ ಏನ್ನೆಲ್ಲ ನಡೆದಿತ್ತು? ಚಾಟಿಂಗ್ ರಹಸ್ಯ ಬಯಲು

ಹನಿಮೂನ್ ನೆಪದಲ್ಲಿ ಗಂಡನ ಕೊಲೆ, ಡ್ರಮ್ನಲ್ಲಿ ತುಂಡರಿಸಿದ ಪತಿಯ ದೇಹವನ್ನು ಸಿಮೆಂಟ್ನಿಂದ ಮುಚ್ಚಿಟ್ಟ ಮುಸ್ಕಾನ್ ಹತ್ಯೆ ಕೇಸ್ಗಳಂತೆಯೇ ಈ ಪ್ರಕರಣ ಕೂಡ ಇಡೀ ದೇಶದ ಜನತೆಯನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ತನ್ನ ಕಾಮತೃಷೆಗೆ ಗಂಡನನ್ನು ಬರ್ಬರವಾಗಿ ಕೊಲೆಗೈದ ಪತ್ನಿಯ ಕರಾಳ ಮುಖ ಕಡೆಗೂ…

ಸುಳ್ಯ :ಆರೋಪಿಗೆ ಪೊಲೀಸ್‌ ಠಾಣೆ ಶುಚಿಗೊಳಿಸುವ ವಿಶಿಷ್ಟ ರೀತಿಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಧೀಶರು..!!

ಸುಳ್ಯ: ಆರೋಪಿ ಅಂಕಿತ್ ಪಲಾಯ ದಿನಾಂಕ 22.04.2025 ರಂದು ರಾತ್ರಿ 9:30 ಸಮಯಕ್ಕೆ ಸಮವಸ್ತ್ರದಲ್ಲಿದ್ದ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರೊಂದಿಗೆ ಕೆ.ವಿ.ಜಿ. ಜಂಕ್ಷನ್ ಬಳಿ ಅನುಚಿತವಾಗಿ ವರ್ತಿಸಿದ್ದೇ ಅಲ್ಲದೆ ವಾಹನದ ದಾಖಲಾತಿಗಳನ್ನು ಹಾಜರು ಪಡಿಸದೇ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿಕೊಂಡು…

ತಾನು ಕೆಲಸ ಮಾಡುವ ಬ್ಯಾಂಕ್‌ನಲ್ಲೇ ಮಧ್ಯರಾತ್ರಿ ಆ*ತ್ಮಹತ್ಯೆಗೆ ಶರಣಾದ ಮ್ಯಾನೇಜರ್..! ಡೆತ್‌ನೋಟ್‌ನಲ್ಲಿ ಆತ ಬರೆದಿದ್ದಿಷ್ಟು.

ರಾಷ್ಟ್ರೀಕೃತ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗುರುವಾರ (ಜು.17) ತಡರಾತ್ರಿ ತಮ್ಮ ಕೆಲಸದ ಸ್ಥಳದಲ್ಲಿ ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಆ*ತ್ಮಹತ್ಯೆ ಪತ್ರದಲ್ಲಿ ಕೆಲಸಕ್ಕೆ ಸಂಬಂಧಿಸಿದ ಒತ್ತಡವು ಈ ಕೃತ್ಯಕ್ಕೆ ಕಾರಣ ಎಂದು…

ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ

ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ…

ಮಂಗಳೂರಲ್ಲಿ 200 ಕೋಟಿ ವಂಚನೆ :ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿರುವಾಗಲೇ ಬಂಧನ..!!

ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ (Fraud) ನಟೋರಿಯಸ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ (arrest). ರೋಹನ್ ಸಲ್ಡಾನಾ (45) ಬಂಧಿತ ಆರೋಪಿ. ಗುರುವಾರ ರಾತ್ರಿ ಜಪ್ಪಿನಮೊಗರುವಿನ‌ಲ್ಲಿರುವ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ…

ಮಂಗಳೂರು ಹೆಬ್ಬಾವು ಮಾರಾಟ ಜಾಲ ಪತ್ತೆ: ಅಪ್ರಾಪ್ತ ಸೇರಿ ನಾಲ್ವರ ಬಂಧನ

ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ವಯಸ್ಸಿನ ಬಾಲಕ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್‌ ಎಚ್‌. ಶೆಟ್ಟಿ (18), ಸ್ಟೇಟ್‌ಬ್ಯಾಂಕ್‌ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು ಗ್ರಾಮದ…

ಕೋಲ್ಕತ್ತಾ: ಹಾಸ್ಟೆಲ್ನಲ್ಲಿ ಅತ್ಯಾಚಾರ ಪ್ರಕರಣ, ಮುಧೋಳ ಲೋಕಾಪುರ ಯುವಕ ಪರಮಾನಂದ ಜೈನ್ ಬಂಧನ

ಕೋಲ್ಕತ್ತಾ ಕಾಲೇಜು ಹಾಸ್ಟೆಲ್ನಲ್ಲಿ ಯುವತಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಎ1 ಆರೋಪಿಯಾಗಿರುವ ಬಾಗಲಕೋಟೆ (Bagalkot) ಮೂಲದ ಯುವಕ ಪರಮಾನಂದ ಜೈನ್ (Paramananda Jain) ಬಂಧನವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾಗಿರುವ ಪರಮಾನಂದ ಜೈನ್ನನ್ನು ಜುಲೈ…

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ…!!!

ಮಂಗಳೂರು,-ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು…

Join WhatsApp Group
error: Content is protected !!