ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ: ಕಾರು, ನಗದು ವಶ
ಉಡುಪಿ :ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕುಂಬಳೆ ಮೊಗ್ರಾಲ್ ಮೂಲದ ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ…
