ಯೆಮೆನ್‌ನಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ
ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಅವರ ಶಿಕ್ಷೆಯನ್ನು ಈ ತಿಂಗಳ 16 ರಂದು ನಡೆಸಲಾಗುವುದು ಎಂದು ವರದಿಯಾಗಿದೆ. ಜೈಲು ಅಧಿಕಾರಿಗಳಿಗೆ ಈ ಸಂಬಂಧ ಆದೇಶ ದೊರೆತಿದೆ ಎನ್ನಲಾಗಿದೆ. ಯೆಮೆನ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯಿಂದ ಈ ಆದೇಶ ಬಂದಿದೆ.…
